Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಿದ್ಯುತ್​ ದರ ಏರಿಕೆಯ ಶಾಕ್: ಯೂನಿಟ್​​ಗೆ 5 ಪೈಸೆ ಹೆಚ್ಚಳ..!!

April 4, 2022
in ರಾಜ್ಯ
0
(ಜು.8)ವಿದ್ಯುತ್ ನಿಲುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ (Price Rise) ಬಿಸಿ ಸಾರ್ವಜನಿಕರನ್ನು ತಟ್ಟುತ್ತಲೇ ಇದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ (Gas) ದರ ಈಗಾಗಲೇ ಗಗನಕ್ಕೇರಿದೆ. ಇದೀಗ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಮತ್ತೊಂದು ಶಾಕ್​ ಕೊಟ್ಟಿದೆ. ಪ್ರತಿ ಯೂನಿಟ್ ಗೆ 5 ಪೈಸೆ ಏರಿಕೆ ಮಾಡಿದೆ. ಏಪ್ರಿಲ್ 1 ರಿಂದಲೇ ದರ ಏರಿಕೆ ಜಾರಿ ಮಾಡಿರೋದಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಮಂಜುನಾಥ್ (Manjunath) ಹೇಳಿದ್ದಾರೆ.

Advertisement
Advertisement
Advertisement

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, (BESCOM) ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ, ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

Advertisement
Advertisement

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಸಾರ್ವಜನಿಕರಿಗೆ KERC ವಿದ್ಯುತ್​ ಶಾಕ್ ನೀಡಿದೆ. ಇಂಧನ ನಿರ್ವಹಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ವಿದ್ಯುತ್ ದರ ಪರಿಷ್ಕರಣೆಗೆ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ವು. ಕಳೆದ ಬಾರಿ 1 ರೂಪಾಯಿ 39 ಪೈಸೆ ಹೆಚ್ಚಳಕ್ಕೆ ಪ್ರಸ್ತಾಪ ಇಡಲಾಗಿತ್ತು, KERC ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ ಮಾತ್ರ ಈ ಬಾರಿ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದ್ರೆ KERC ಪ್ರತಿ ಯೂನಿಟ್​ಗೆ 5 ಪೈಸೆ ದರ ಏರಿಕೆ ಮಾಡಿ ಪ್ರಕಟಣೆ ಹೊರಡಿಸಿದೆ.

Advertisement
Advertisement

Advertisement
Advertisement
Previous Post

2020-21 ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ: ಕಬಡ್ಡಿಯಲ್ಲಿ ಪುತ್ತೂರಿನ ಪ್ರಶಾಂತ್ ರೈಗೆ ಏಕಲವ್ಯ ಪ್ರಶಸ್ತಿ

Next Post

ವಿಟ್ಲ: ನಿಲ್ಲಿಸಿದ್ದ ಬೈಕ್‌ಗೆ 112 ತುರ್ತು ಸೇವೆಯ ವಾಹನ ಡಿಕ್ಕಿ: ಸವಾರರಿಗೆ ಗಾಯ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page