ವಿಟ್ಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಮೇ.1 ರಂದು ನಡೆಯಲಿರುವ ‘ಶ್ರೀ ರಾಮ ಭಜನಾಮೃತ’ದ ಕಾರ್ಯಸೂಚಿಯ ಬಗ್ಗೆ ಪೂರ್ವಭಾವಿ ಬೈಠಕ್ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು, ಹಿಂದೂ ಸಂಘಟನೆಗಳ ಕಾರ್ಯಕರ್ತರು,ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.