ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ತಹಶೀಲ್ದಾರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್. ಆರ್. ರವರು ವರ್ಗಾವಣೆಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್ ಕುಮಾರ್ ರವರ ಸ್ಥಾನಕ್ಕೆ ರಶ್ಮಿ ಎಸ್. ಆರ್. ರವರನ್ನು ನಿಯೋಜನೆ ಮಾಡಲಾಗಿದೆ.