Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಸಿ.ಎಫ್.ಐ. ಕಾರ್ಯಕರ್ತರಿಂದ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ: ಕಾರ್ಯಕರ್ತರನ್ನು ತಡೆದ ಪೊಲೀಸರು.!!

April 27, 2022
in ಮಂಗಳೂರು
0
ಮಂಗಳೂರು: ಸಿ.ಎಫ್.ಐ. ಕಾರ್ಯಕರ್ತರಿಂದ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ನುಗ್ಗಲು ಯತ್ನ: ಕಾರ್ಯಕರ್ತರನ್ನು ತಡೆದ ಪೊಲೀಸರು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ರವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

Advertisement
Advertisement
Advertisement

ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ್ದರು. ಈ ವೇಳೆ ಸಚಿವ ನಾಗೇಶ್ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದಾರೆ.

ಕಾರ್ಯಕ್ರಮದ ವೇದಿಕೆಯ ಅನತಿ ದೂರದಲ್ಲಿ ಈ ಘಟನೆ ನಡೆದಿದ್ದು, ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ಸಿಎಫ್‌ಐ ಪ್ರತಿಭಟನೆಗಿಳಿದಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ನುಗ್ಗುವ ಯತ್ನ ನಡೆದಿದೆ. ಬಿ.ಸಿ. ನಾಗೇಶ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಧಿಕ್ಕಾರ ಘೋಷಿಸುತ್ತಾ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದರು.

Advertisement

ಸದ್ಯ ಮಂಗಳೂರು ಪುರಭವನದ ಆವರಣದಲ್ಲಿ ಸಿಎಫ್ ಐ ಕಾರ್ಯಕರ್ತರನ್ನ ಪೊಲೀಸರು ಕೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Previous Post

ಮಂಗಳೂರು: ಉಪನ್ಯಾಸಕಿಗೆ ಕಿರುಕುಳ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು..!!

Next Post

ವಿಟ್ಲ: ಕಟ್ಟಡ ಕಾಮಗಾರಿ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು..!!

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page