Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಭೀಕರ ಕಾರು ಅಪಘಾತ: ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರ್ಮರಣ..!!

May 15, 2022
in Featured, ಕ್ರೀಡೆ, ರಾಷ್ಟ್ರೀಯ
0
ಭೀಕರ ಕಾರು ಅಪಘಾತ: ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರ್ಮರಣ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಆಸ್ಟ್ರೇಲಿಯಾ ಕ್ರಿಕೆಟ್​ ದಿಗ್ಗಜ, ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಆಸೀಸ್​​ನ ಕ್ವೀನ್ಸ್‌ಲ್ಯಾಂಡ್‌ನಲ್ಲಿ ನಡೆದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸಾವನ್ನಪ್ಪಿದ್ದಾರೆ.

Advertisement
Advertisement
Advertisement

ಆಸ್ಟ್ರೇಲಿಯಾ ಪರ ಸೈಮಂಡ್ಸ್ 26 ಟೆಸ್ಟ್​​, 198 ಏಕದಿನ ಹಾಗೂ 20 ಅಂತಾರಾಷ್ಟ್ರೀಯ ಕ್ರಿಕೆಟ್​​ ಪಂದ್ಯಗಳನ್ನು ಆಡಿದ್ದು, 2012ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದರು.

ಏಕದಿನ ಕ್ರಿಕೆಟ್​​​ನ ಸ್ಪೆಷಲಿಸ್ಟ್​ ಪ್ಲೇಯರ್ ಆಗಿದ್ದ ಸೈಮಂಡ್ಸ್​ 2003 ಮತ್ತು 2007ರ ವಿಶ್ವಕಪ್​​ ಗೆದ್ದ ತಂಡದ ಭಾಗವಾಗಿದ್ದರು. ಕಳೆದ ಎರಡು ತಿಂಗಳ ಅವಧಿಯಲ್ಲಿ ಕ್ರಿಕೆಟ್​ ಆಸ್ಟ್ರೇಲಿಯಾಗೆ ಎದುರಾದ ಎರಡನೇ ಅಘಾತ ಇದಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ 52 ವರ್ಷದ ಶೇನ್​ ವಾರ್ನ್​​ ನಿಧನರಾಗಿದ್ದರು. ಸೈಮಂಡ್ಸ್​ ನಿಧನಕ್ಕೆ ಕ್ರಿಕೆಟ್​ ಆಸ್ಟ್ರೇಲಿಯಾ ಸಂತಾಪ ಸೂಚಿಸಿದೆ.

Advertisement
Advertisement
Advertisement
Previous Post

ಪುತ್ತೂರು: ಕೆಮ್ಮಿಂಜೆ ನಿವಾಸಿ ನಿತನ್ ರೆಬೆಲ್ಲೋ ನಿಧನ..!!

Next Post

ಪುಂಜಾಲಕಟ್ಟೆ: ಅಕ್ರಮ ದನ ಸಾಗಾಟ: ಆರೋಪಿಗಳಿಂದ ಎಸ್.ಐ.ಮೇಲೆ ವಾಹನ ಚಲಾಯಿಸಲು ಯತ್ನ..!!

OtherNews

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!
Featured

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page