Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ‘ಮಳಲಿ‌ಯ ಆ ಜಾಗ ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರ’ – ತಾಂಬೂಲ ಪ್ರಶ್ನೆಗೆ ದೈವಜ್ಞರಿಂದ ಉತ್ತರ

May 25, 2022
in ಮಂಗಳೂರು
0
ಮಂಗಳೂರು: ‘ಮಳಲಿ‌ಯ ಆ ಜಾಗ ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರ’ – ತಾಂಬೂಲ ಪ್ರಶ್ನೆಗೆ ದೈವಜ್ಞರಿಂದ ಉತ್ತರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರಲ್ಲಿ ಶುರುವಾಗಿರೋ ದರ್ಗಾ, ದೇಗುಲ ವಿವಾದ ತಾಂಬೂಲ ಪ್ರಶ್ನೆಯ ದಾರಿ ಹಿಡಿದಿತ್ತು. ಇದೀಗ ತಾಂಬೂಲ ಪ್ರಶ್ನೆ ಮುಗಿದಿದ್ದು, ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಉತ್ತರ ನೀಡಿದ್ದಾರೆ.

Advertisement
Advertisement
Advertisement

ಅದು ದೈವಸಾನಿಧ್ಯವಿದ್ದ ಭೂಮಿ :

ಯಜಮಾನರು 9 ತಾಂಬೂಲಗಳನ್ನು ನೀಡಿದ್ದಾರೆ. ಈ ತಾಂಬೂಲಕ್ಕೆ ದೇವರ ದಯೆ ಇದೆ. ಏಳು ಆರೂಢದಲ್ಲಿ 4ಕ್ಕೆ ಗುರು ಬಲ ಇದೆ. ಮೂರು ಆರೂಢದಲ್ಲಿ ಗುರು ಬಲ ಇಲ್ಲ. ಮೇಲ್ನೋಟಕ್ಕೆ ದೇವಸ್ಥಾನವಿದ್ದ ಭೂಮಿ ಎಂದು ಗೊತ್ತಾಗಿದೆ. ಯಾವ ದೇವಸಾನಿಧ್ಯ ಅನ್ನೋದನ್ನು ಪತ್ತೆ ಹಚ್ಚುತ್ತೇವೆ ಎಂದು ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ.

Advertisement

ಮಠ, ಆರಾಧನೆಯಾದ ಬಗ್ಗೆ ಕಂಡುಬರುತ್ತಿದೆ. ಸಾಮಾನ್ಯ ತಾಂಬೂಲ ಶಾಸ್ತ್ರ ಚಿಂತನೆ ಮೂಲಕ ಯಾವ ದೈವಸಾನಿಧ್ಯ ಎಂದು ಹೇಳಲು ಸಾಧ್ಯವಿಲ್ಲ. ದೇವಾಲಯ ಇತ್ತಾ ಅನ್ನೋದನ್ನು ಮುಂದೆ ಚಿಂತಿಸಬೇಕಿದೆ. ಮಠ, ಆರಾಧನೆಯಾದ ಬಗ್ಗೆ ಕಂಡುಬರುತ್ತಿದೆ. ಪೂರ್ಣ ಚೈತನ್ಯವಿರುವ ಹಾಗೇ ಲಕ್ಷಣ ಕಾಣುತ್ತಿದೆ. ಅದು ದೈವಸಾನಿಧ್ಯವಿದ್ದ ಭೂಮಿ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಸಾನಿಧ್ಯ ಸಂಪೂರ್ಣವಾಗಿ ನಾಶ ಆಗಿಲ್ಲ. ಸಾನಿಧ್ಯದ ಅರ್ಧ ಚಿಂತನೆ ಅಲ್ಲೇ ಇದೆ. ಪೂರ್ವ ಕಾಲದಲ್ಲಿ ಮಠದ ರೀತಿಯ ಪ್ರದೇಶ ಅದಾಗಿತ್ತು. ಮಠ ನಾಶಕ್ಕೆ ಜೀವ ಹಾನಿಯಾಗಿರೋದು ಕಾರಣವಾಗಿರಬಹುದು. ದೋಷಗಳಿಗೆ ಪರಿಹಾರ ಆಗಬೇಕಿದೆ ಎಂದು ತಾಂಬೂಲ ಪ್ರಶ್ನೆ ವೇಳೆ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ.

ದೇವರ ಬಲ ಇದೆ:

ಯಾವುದೋ ಒಂದು ಕಾಲದಲ್ಲಿ ನಾಶವಾದ ಭೂಮಿಗೆ ಈಗ ಅಭಿವೃದ್ಧಿ ಆಗುವ ಸಮಯ ಬಂದಿದೆ. ಯಾವುದೋ ವಿವಾದದಿಂದ ಭೂಮಿ ನಾಶವಾಗಿದೆ. ಸ್ಥಳ ಸಾನಿಧ್ಯ ವಿವಾದದ ಸಂದರ್ಭದಲ್ಲಿ ಕೆಲ ಶಕ್ತಿಗಳು ಬಿಟ್ಟುಹೋಗಿವೆ. ಆದರೆ ಆ ಜಾಗದಲ್ಲಿ ಇನ್ನೂ ಶಕ್ತಿಗಳು ಇವೆ. ಆ ಜಾಗದ ವಾರಸುದಾರರಿಗೂ ಜವಾಬ್ದಾರಿ ಇದೆ. ಅಲ್ಲಿ ಅಭಿವೃದ್ಧಿ ಆಗದಿದ್ದರೆ ‌ಊರಿಗೇ ಸಮಸ್ಯೆ ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿ ಮುಂದುವರಿಸಬೇಕಿದೆ. ಈತರಹದ ಚಿಂತನೆ ನನಗೆ ಅನುಭವ ಆಗಿರೋದೇ ಮೊದಲು. ಈ ಸಾನಿಧ್ಯಕ್ಕೆ ದೇವರ ಬಲ ಇದೆ ಎಂದು ಪಣಿಕ್ಕರ್ ನುಡಿದಿದ್ದಾರೆ.

ಲಿಂಗಾಯತ ಮಠಕ್ಕೆ ಸೇರಿರುವ ಜಾಗ:

ಇದೇ ಸಾನಿಧ್ಯಕ್ಕೆ ಸಂಬಂಧಪಟ್ಟ ಇನ್ನೊಂದು ಜಾಗ ಎತ್ತರದ ಪ್ರದೇಶದಲ್ಲಿದೆ. ಅಲ್ಲಿ ಹುಡುಕಿದರೆ ಸಾಕಷ್ಟು ಅವಶೇಷಗಳು ಸಿಗುವ ಸಾಧ್ಯತೆ ಇದೆ. ಹಿಂದೆ ಇದ್ದ ಕ್ಷೇತ್ರದ ಪೂರ್ಣ ಚೈತನ್ಯ ಅಲ್ಲೇ ಉಳಿದುಕೊಂಡಿದೆ. ಇದು ಹತ್ತಕ್ಕೂ ಅಧಿಕ ದೈವ-ದೇವರ ಸಮೂಹ ಆರಾಧನೆ ನಡೆಯುತ್ತಿದ್ದ ಜಾಗ. ಇದು ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರವಾಗಿತ್ತು. ಯಾವುದೋ ಒಂದು ಕಾಲದಲ್ಲಿ ನಾಶವಾಗಿರಬಹುದು. ಆದರೆ ಈಗ ಅದರ ಪುನಶ್ಚೇತನಕ್ಕೆ ಕಾಲ ಕೂಡಿಬಂದಿದೆ. ಇದು ಎಲ್ಲ ಜಾತಿ ಮತದ ಶ್ರೇಯೋಭಿವೃದ್ಧಿಗೆ ಪ್ರಾರ್ಥಿಸುತ್ತಿದ್ದ ಜಾಗ. ಇದು ಲಿಂಗಾಯತ ಮಠಕ್ಕೆ ಸೇರಿರುವ ಜಾಗ ಎಂದು ಹೇಳಿದ್ದಾರೆ.

Advertisement
Advertisement
Advertisement
Previous Post

ಮಂಗಳೂರು: ಇನ್‌ಸ್ಟ್ರಾಗ್ರಾಂನಲ್ಲಿ ಐಫೋನ್ ಆರ್ಡರ್: ಸಾವಿರಾರು ರೂ. ವಂಚನೆ..!!

Next Post

sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?

OtherNews

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!
ಕ್ರೈಮ್

ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

March 31, 2026
ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!
ಕ್ರೈಮ್

ದೇವಸ್ಥಾನ ಹುಂಡಿ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page