Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?

May 25, 2022
in ಬೆಂಗಳೂರು
0
sorry.. sorry…: ಮುನಿಸಿಕೊಂಡ ಪ್ರಿಯತಮೆಯ ಓಲೈಕೆಗೆ ಪಾಗಲ್ ಪ್ರೇಮಿಯ ಕೃತ್ಯ.!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: sorry.. sorry ಎಲ್ಲೆಲ್ಲೂ ಸಾರಿ.. ಹೀಗೆ ಯುವಕನೊಬ್ಬ ಸುಂಕದಕಟ್ಟೆ ಶಾಂತಿ ಧಾಮ ಶಾಲೆಯ ಕಾಂಪೌಂಡ್‌, ಗೇಟ್‌ ಮುಂಭಾಗದ ಮೆಟ್ಟಿಲುಗಳು, ರಸ್ತೆ, ಮನೆ ಗೋಡೆಗಳ ಮೇಲೆಲ್ಲ ಸಾರಿ.. ಸಾರಿ.. ಎಂದೆಲ್ಲ ಬರೆದು ಕ್ಷಮೆಯಾಚಿಸಿದ್ದಾನೆ.

Advertisement
Advertisement
Advertisement

ಈ ರೀತಿ ಬರೆದಿರುವ ಯುವಕ ಯಾರು?, ಯಾರಿಗೆ ಕ್ಷಮೆ ಕೇಳಿದ್ದಾನೆ ಎಂಬ ಮಾಹಿತಿ ಸಿಕ್ಕಿಲ್ಲ. ಜತೆಗೆ ಯಾರೂ ಈ ಕುರಿತು ದೂರು ನೀಡಿಲ್ಲ. ಈ ಮಧ್ಯೆ ಈ ರಸ್ತೆಯಲ್ಲಿ ರಾತ್ರಿ 11 ಗಂಟೆಯಿಂದ 12 ಗಂಟೆ ಅವಧಿಯಲ್ಲಿ ಇಬ್ಬರು ಯುವಕರು ಡ್ನೂಕ್‌ ಬೈಕ್‌ನಲ್ಲಿ ಓಡಾಡುತ್ತಿರುವುದು ಸೆರೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಫ‌ುಡ್‌ ಡೆಲಿವರಿ ಬ್ಯಾಗ್‌ ಜತೆ ಬಂದಿರುವ ಯುವಕರು ಬ್ಯಾಗ್‌ನಲ್ಲೇ ಕೆಂಪು ಬಣ್ಣದ ಸ್ಪ್ರೇನಿಂದ ಸಾರಿ ಎಂದು ಎಲ್ಲೆಡೆ ಬರೆದಿರುವ ಸಾಧ್ಯತೆಯಿದೆ. ಹೀಗಾಗಿ ಅವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

ಪಾಗಲ್‌ ಪ್ರೇಮಿಯ ಕೃತ್ಯ?!:

ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಅಥವಾ ಶಿಕ್ಷಕಿಯನ್ನು ಪ್ರೀತಿ ಸುತ್ತಿರುವ ಯುವಕನೇ ಈ ರೀತಿಯ ಕೃತ್ಯ ಎಸಗಿರಬಹುದು. ತನ್ನ ಪ್ರಿಯತಮೆ ಜತೆ ಜಗಳ ಮಾಡಿಕೊಂಡು, ಆಕೆ ಮುನಿಸಿಕೊಂಡಿರಬಹುದು. ಹೀಗಾಗಿ ಆತ ಈ ರೀತಿ ಪ್ರೇಯಸಿಗೆ ತಪ್ಪಾಗಿದೆ ಕ್ಷಮಿಸು ಎಂದು ಕೇಳಲು, ಶಾಲೆ ಗೇಟ್‌ ಮುಂಭಾಗದ ಮೆಟ್ಟಿಲುಗಳು, ಕಾಂಪೌಂಡ್‌ ಗೋಡೆ, ರಸ್ತೆ, ಮನೆಯ ಗೋಡೆ ಮೇಲೆ ಸಾರಿ ಎಂದೆಲ್ಲ ಬರೆದಿದ್ದಾನೆ. ಜತೆಗೆ ಮನೆಯೊಂದರ ಮೇಲೆ ಸಾರಿ ಅಮ್ಮ, ಸಾರಿ ಅಪ್ಪಾ ಎಂದು ಬರೆಯಲಾಗಿದೆ. ಮತ್ತೂಂದು ಕಡೆ ಹಾರ್ಟ್‌ ಸಿಂಬಲ್‌ ಬರೆದಿದ್ದಾನೆ.

ಶಾಲೆಗೆ ಕೆಟ್ಟ ಹೆಸರು ತರಲು ಸಂಚು: ಈ ಮಧ್ಯೆ ಶಾಲೆಗೆ ಕೆಟ್ಟ ಹೆಸರು ತರಲು ಈ ರೀತಿ ಹುಚ್ಚಾಟ ನಡೆಸಿರುವ ಸಾಧ್ಯತೆಯೂ ಇದೆ. ಆ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಸದ್ಯ ಇದುವರೆಗೂ ಯಾರೂ ದೂರು ನೀಡಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿದ್ದರು. ಸ್ಥಳದಲ್ಲೇ ದೊರೆತ ಸಿಸಿ ಕ್ಯಾಮೆರಾದಲ್ಲಿ ಇಬ್ಬರು ಯುವಕರು ಫ‌ುಡ್‌ ಡೆಲಿವರಿ ಬ್ಯಾಗ್‌ ಮೂಲಕ ಓಡಾಡಿದ್ದಾರೆ.

ಆದರೆ, ಅವರೇ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಸದ್ಯ ಅವರ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

Advertisement
Advertisement
Advertisement
Previous Post

ಮಂಗಳೂರು: ‘ಮಳಲಿ‌ಯ ಆ ಜಾಗ ಒಂದು ಮಠಕ್ಕೆ ಸಂಬಂಧಿಸಿದ ಕ್ಷೇತ್ರ’ – ತಾಂಬೂಲ ಪ್ರಶ್ನೆಗೆ ದೈವಜ್ಞರಿಂದ ಉತ್ತರ

Next Post

(ಮೇ.27) ಪುತ್ತೂರಿನಲ್ಲಿ ಭರ್ಜರಿ ಸದ್ದು ಮಾಡಲು ಬರುತ್ತಿದೆ ‘ರಾಜ್ ಸೌಂಡ್ಸ್ & ಲೈಟ್ಸ್’ :; ಯಶಸ್ವಿ ಪ್ರದರ್ಶನ: ವಿದೇಶಗಳಲ್ಲೂ ಸಿನಿಮಾಗೆ ಭಾರೀ ಮೆಚ್ಚುಗೆ

OtherNews

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!
ಕ್ರೈಮ್

ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

March 30, 2026
ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್
ಕ್ರೈಮ್

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!
ಕ್ರೈಮ್

ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!
ಕ್ರೈಮ್

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

March 14, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

ವಿಟ್ಲ ಬಸ್ ನಿಲ್ದಾಣದಲ್ಲಿ ಅಪಘಾತ: ಮಹಿಳೆ ಗಂಭೀರ ಗಾಯ..!!

April 2, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

April 2, 2026
ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ, ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.!

April 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page