ವಿಟ್ಲ: ಗರ್ಲ್ಸ್ ಹೈಸ್ಕೂಲ್ ನ ನಿವೃತ್ತ ಮುಖ್ಯೋಪಾಧ್ಯಾಯಿನಿ ಶಾಂಭವಿ ರವರು ಮೇ.26 ರಂದು ಹೃದಯಾಘಾತದಿಂದಾಗಿ ನಿಧನರಾದರು.

ಶಾಂಭವಿ ರವರು ವಿಟ್ಲ ಗರ್ಲ್ಸ್ ಹೈಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದಿಂದ ನಿವೃತ್ತ ಹೊಂದಿದ್ದರು.
ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.