Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಹೇಳಿಕೆ ವಿವಾದ ಬಳಿಕ ಬಿಜೆಪಿ ಅಲರ್ಟ್-ಏನು ಮಾತಾಡಬೇಕು..?? ಏನ್ ಮಾತಾಡಬಾರದು.!? ಹೊಸ ಗೈಡ್​ಲೈನ್ಸ್..​!

June 8, 2022
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಯುವ ಮೋರ್ಚಾ ಪುತ್ತೂರು ನಗರ ಮಂಡಲ ವತಿಯಿಂದ ಕೋವಿಡ್-19 ಸಂಕಷ್ಟದ ಸಮಯದಲ್ಲಿ  ಪ್ಲಾಸ್ಮಾದಾನ, ರಕ್ತದಾನ ಮಾಡಲು ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಮಾತು ಮನೆ ಕೆಡಿಸ್ತು.. ತೂತು ಒಲೆ ಕೆಡಿಸ್ತು ಅನ್ನೋ ಮಾತೊಂದಿದೆ. ಅದರಂತೆ ಬಿಜೆಪಿ ನಾಯಕರಿಬ್ಬರ ಹೇಳಿಕೆ ಇಡೀ ದೇಶದ ನಡೆ ಪ್ರಶ್ನಿಸುವಂತೆ ಮಾಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎದ್ದಿರೋ ಬಿರುಗಾಳಿ ಕೇಂದ್ರ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ಇದೀಗ ಕೆಟ್ಟ ಮೇಲೆ ಎಚ್ಚೆತ್ತುಕೊಂಡಿರೋ ಕಮಲಪಡೆ ಕೂಗುಮಾರಿಗಳಿಗೆ ಕಡಿವಾಣ ಹಾಕೋದಕ್ಕೆ ಮುಂದಾಗಿದೆ. ಮಾತಿಗೂ ಮಾರ್ಗಸೂಚಿ ಹೊರಡಿಸಿದೆ.

Advertisement
Advertisement
Advertisement

ದೇಶದೊಳಗೆ ಎದ್ದಿದ್ದ ಧರ್ಮ ಸಂಘರ್ಷ ಎಲ್ಲೆ ಮೀರಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯ, ವಿರೋಧದ ವರ್ಷಧಾರೆಗೆ ಕಾರಣವಾಗಿದೆ. ಹಂತ ಹಂತವಾಗಿ ವ್ಯಾಪಿಸಿದ ಧರ್ಮದ ದಂಗಲ್​ನಲ್ಲಿ ರಾಜಕೀಯವೂ ಮಿಂಗಲ್​ ಆಗಿದ್ದು, ನಾಯಕರ ಲೌಡ್​ಸ್ಪೀಕರ್​ ಆನ್​ ಮಾಡುವಂತೆ ಮಾಡಿತ್ತು. ಬಳಿಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು ಅಂತಹದ್ದೇ ಒಂದು ಚರ್ಚೆಯಲ್ಲಿ ಬಿಜೆಪಿಯ ಇಬ್ಬರು ನಾಯಕರು, ಮಾತಿನ ಲಕ್ಷ್ಮಣ ರೇಖೆ ದಾಟಿಬಿಟ್ಟಿದ್ರು. ಇದು ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಸರದ ಅಲೆ ಮೂಡಲು ಕಾರಣವಾಗಿದೆ.

15ಕ್ಕೂ ಹೆಚ್ಚು ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿವೆ. ತಕ್ಷಣ ಮಾತಿನ ಮಿಸ್​ಫೈರ್​ ಮಾಡಿದ್ದವರಿಗೆ ಕಮಲಪಡೆ ಪಕ್ಷದಿಂದಲೇ ಗೇಟ್ ಪಾಸ್​ ನೀಡಿದೆ. ಆದ್ರೆ, ಇದು ಇಬ್ಬರ ವಿಚಾರವಲ್ಲ.. ಹೀಗೆ ಬಾಯಿಗೆ ಬಂದಂತೆ ಮಾತನಾಡೋರ ಸಂಖ್ಯೆ ಸಾಕಷ್ಟಿದೆ. ಅಂಥವರಿಗೆ ಕಡಿವಾಣ ಹಾಕೋದಕ್ಕೆ ಬಿಜೆಪಿ ಬಿಗ್ ಪ್ಲಾನ್ ಮಾಡಿದೆ. ಅದರ ಭಾಗವಾಗಿ ಮಾತಿಗೂ ಮಾರ್ಗಸೂಚಿ ಹೊರಡಿಸಿದೆ.

Advertisement
Advertisement

ಪಕ್ಷದ ಭಾಗವಾಗಿ ಯಾರು ಮಾತನಾಡಬೇಕು.. ಏನೆಲ್ಲಾ ಮಾತನಾಡಬೇಕು. ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋ ಸಂಬಂಧ ಪಕ್ಷದ ನಾಯಕರಿಗೆ ಬಿಜೆಪಿ ಮಾರ್ಗಸೂಚಿಯೊಂದನ್ನ ಜಾರಿ ಮಾಡಿದೆ.

ಮಾತಿಗೂ ಮಾರ್ಗಸೂಚಿ..

  • ಯಾವುದೇ ಮಾಧ್ಯಮಗಳ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಭಾಗಿಯಾಗೋದಕ್ಕೆ ನಿಯಂತ್ರಣ ಹೇರಲಾಗಿದೆ.
  • ಕೆಲವೇ ಕೆಲವು ಪಕ್ಷದ ವಕ್ತಾರರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬಿಜೆಪಿ ಮಾಧ್ಯಮ ಘಟಕದಿಂದ ಸೂಚನೆ ಹೊರಡಿಸಲಾಗಿದೆ.
  • ಕಾರ್ಯಕ್ರಮಗಳಲ್ಲಿ, ಚರ್ಚೆಗಳಲ್ಲಿ ಭಾಗಿಯಾಗುವ ನಾಯಕರು, ಅದಕ್ಕೂ ಮೊದಲು ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಬೇಕು.
  • ಯಾವ ರೀತಿ ಉತ್ತರ ನೀಡಬೇಕೆಂದು ತಯಾರಿ ಮಾಡಿ, ಮುಂದಡಿ ಇಡಬೇಕು ಅಂತಾ ಸೂಚಿಸಲಾಗಿದೆ.
  • ಚರ್ಚೆಯ ವಿಷಯದ ಬಗ್ಗೆ ಪಕ್ಷದ ಅಭಿಪ್ರಾಯ ಏನು ಅನ್ನೋದನ್ನ ಸ್ಪಷ್ಟವಾಗಿ ಹೇಳಬೇಕು ಅಂತಲೂ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
  • ಇನ್ನು, ಚರ್ಚೆಗಳಲ್ಲಿ ಏನು ಮಾಡಬಾರದು ಅನ್ನೋದಕ್ಕೂ ಒಂದಷ್ಟು ಸೂಚನೆಯ ಸಂದೇಶವನ್ನು ಪಕ್ಷದ ನಾಯಕರಿಗೆ ರವಾನಿಸಲಾಗಿದೆ.
  • ಚರ್ಚೆಗಳಲ್ಲಿ ಭಾಗಿಯಾದಾಗ ನಿಯಂತ್ರಿತ ಭಾಷೆಗಳನ್ನ ಬಳಸಬೇಕು.
  • ಎಂಥಹುದೇ ಸಮಯ ಬಂದರೂ, ತಳಮಳವಾಗಬಾರದು, ಉದ್ವೇಗಕ್ಕೂ ಒಳಗಾಗಿ ಮಾತನಾಡಬಾರದು.
  • ಪಕ್ಷದ ಸಿದ್ಧಾಂತ ಮತ್ತು ತತ್ವಗಳಿಗೆ ಅನುಗುಣವಾಗಿ ಮಾತನಾಡಬೇಕು ಅಂತಾ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
  • ಧಾರ್ಮಿಕ ವಿಚಾರಗಳ ಬಗ್ಗೆ ಧಾರ್ಮಿಕ ಚಿಹ್ನೆಗಳ ಬಗ್ಗೆ ಮಾತುಗಳನ್ನಾಡಬಾರದು.
  • ಯಾವುದೇ ಕಾರಣಕ್ಕೂ ಪಕ್ಷದ ಅಜೆಂಡಾಗಳನ್ನು ಹೊರತುಪಡಿಸಿ ಬೇರೇನೂ ಮಾತನಾಡಬಾರದು.
  • ಯಾರದ್ದೋ ಮಾತಿನ ಸುಳಿಯಲ್ಲಿ ಸಿಲುಕಿಕೊಳ್ಳಬೇಡಿ. ಯಾರದ್ದೋ ಮಾತಿನ ಸುಳಿಗೆ ಸಿಲುಕಿ ನಿಮ್ಮ ನಿಲುವು ಬದಲಾಗದಂತೆ ಕಾಪಾಡಿಕೊಳ್ಳಬೇಕು ಅಂತಾ ಬಿಜೆಪಿ ಮಾಧ್ಯಮ ಘಟಕ ಸೂಚನೆ ನೀಡಿರೋದಾಗಿ ಮೂಲಗಳು ಮಾಹಿತಿ ನೀಡಿವೆ.

ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

Advertisement
Previous Post

ಪುತ್ತೂರು: “ಅಕ್ಕ-ಅಕ್ಕಾ” ಎಂದು ಕರೆದು ಕುತ್ತಿಗೆಯಿಂದ ಕರಿಮಣಿ ಎಳೆದೊಯ್ದ ಖದೀಮರು..!!

Next Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page