ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಪಲ್ಟಿಯಾದ ಘಟನೆ ಜೂ.9 ರಂದು ಕಬಕ ಸಮೀಪದ ಪೋಳ್ಯ ಎಂಬಲ್ಲಿ ನಡೆದಿದೆ.
ತೆಂಗಿನಕಾಯಿ ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ಪಲ್ಟಿಯಾಗಿ ಮಗುಚಿ ಬಿದ್ದಿದೆ.

ಅಪಘಾತದಿಂದಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ..
ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

























