Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

    ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

    ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನಿಧನ

ಕರಾವಳಿಯ ರಾಜಕೀಯ ಚಾಣಾಕ್ಷ ಎ.ಜಿ. ಕೊಡ್ಗಿ ನಿಧನ..!!

June 13, 2022
in ನಿಧನ, ರಾಜ್ಯ
0
ಕರಾವಳಿಯ ರಾಜಕೀಯ ಚಾಣಾಕ್ಷ ಎ.ಜಿ. ಕೊಡ್ಗಿ ನಿಧನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕುಂದಾಪುರ: ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement
Advertisement
Advertisement

ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ಸ್ವಾತಂತ್ರ್ಯ ಹೋರಾಟದ ಛಾಯೆಯಲ್ಲಿ ಬೆಳೆದವರು. ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರು. ಕಾನೂನು ಪದವಿ ಪಡೆದ ಕೊಡ್ಗಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರು. ಸಹಕಾರಿ, ಕೃಷಿ, ರಾಜಕಾರಣದಲ್ಲಿ ಗುರುತಿಸಿಕೊಂಡ ಕೊಡ್ಗಿ ಒಂದೊಂದೇ ಮೆಟ್ಟಿಲೇರಿದರು.

ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾತಿ ಮೂಡಿಸಿರುವ ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.

Advertisement
Advertisement
Advertisement
Previous Post

ಪುತ್ತೂರು: ಶಿವಳ್ಳಿ ಸಂಪದದ ರಜತ ಸಂಪದ ಬಿಡುಗಡೆ: ಶಿವಳ್ಳಿ ವಿಭೂಷಣ, ಶಿವಳ್ಳಿ ಪ್ರಶಸ್ತಿ, ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಆದಿತ್ಯ ಕಲ್ಲೂರಾಯ ರವರಿಗೆ ‘ಶಿವಳ್ಳಿ ಶ್ರೀ’ ಪ್ರಶಸ್ತಿ

Next Post

ಮೋದಿ ಸರಕಾರ ಎಂಟು ವರ್ಷ ಪೂರೈಸಿದ ಸಂಭ್ರಮಾಚರಣೆ ಹಿನ್ನೆಲೆ: ಶಾಸಕ ಸಂಜೀವ ಮಠಂದೂರು ರವರಿಂದ ಪ.ಪಂಗಡದ 120 ಸಾಧಕರಿಗೆ ಸನ್ಮಾನ

OtherNews

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

February 22, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 7, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಬಸ್ ಚಾಲಕ ಮೃತ್ಯು..!!

January 27, 2026
ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!
Featured

ವಿಟ್ಲ: ಹಿರಿಯ ಟೈಲರ್ ಸಂಜೀವ ಮಡಿವಾಳ ಚಂದಳಿಕೆ ನಿಧನ..!!!

January 13, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

ಉಪ್ಪಿನಂಗಡಿ: ಅಕ್ರಮ ಗೋಹತ್ಯಾ ಪ್ರಕರಣ ದಾಖಲು : ಆರೋಪಿಯ ಮನೆ ಆವರಣ ಜಪ್ತಿ..!!

February 27, 2026
ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮನೆಯಲ್ಲೇ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ಪ್ರಕರಣ ದಾಖಲು..!!

February 27, 2026
ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page