Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಕಾರ್ಯಾಗಾರ: ಆರೋಗ್ಯವಿದ್ದರೆ ಮಾತ್ರ ಎಲ್ಲವು ಸಾಧ್ಯ: ಸುನೀಲ್ ರಾಮಕೃಷ್ಣ

June 16, 2022
in ಪುತ್ತೂರು
0
ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಕಾರ್ಯಾಗಾರ: ಆರೋಗ್ಯವಿದ್ದರೆ ಮಾತ್ರ ಎಲ್ಲವು ಸಾಧ್ಯ: ಸುನೀಲ್ ರಾಮಕೃಷ್ಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಇಂದು ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ದೊಡ್ಡ ಕಾರ್ಯವಾಗಿದೆ. ಎಲ್ಲಾ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ದೊಡ್ಡದು. ಕೊರೋನಾ ನಂತರದ ಕಾಲಘಟ್ಟದಲ್ಲಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ವಿಶೇಷ ಗಮನಹಾರೈಸುವಂತಾಗಿದೆ. ಆರೋಗ್ಯವಿದ್ದರೆ ಮಾತ್ರ ಎಲ್ಲವನ್ನು ಸಾಧಿಸಲು ಸಾಧ್ಯ ಎಂದು ಪುತ್ತೂರು ಮುಳಿಯ ಡೈಮಂಡ್ ಹೆಲ್ತ್ ಅಂಡ್ ಫಿಟ್ನೆಸ್ ಸೆಂಟರ್ ನ ಮುಖ್ಯ ತರಬೇತಿದಾರರಾದ ಸುನೀಲ್ ರಾಮಕೃಷ್ಣ ಹೇಳಿದರು.

Advertisement
Advertisement
Advertisement

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೆಡ್ ಕ್ರಾಸ್ ಘಟಕದಿಂದ ಆಯೋಜಿಸಲಾಗಿದ್ದ ಹೆಲ್ತ್ ಅಂಡ್ ಫಿಟ್ನೆಸ್ – ವಿಶೇಷ ಕಾರ್ಯಗಾರವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ಆರೋಗ್ಯ ಹಾಗೂ ದೇಹದ ಸೌಂದರ್ಯ ಕಾಪಾಡಲು ಫಿಟ್ನೆಸ್ ಗೆ ಮಾರುಹೋಗುತ್ತಾರೆ. ನಿಮ್ಮ ಫಿಟ್‌ನೆಸ್ ದಿನಚರಿಗಳು ಮತ್ತು ಆಹಾರ ಯೋಜನೆಯನ್ನು ತಪ್ಪಾಗಿ ಅನುಸರಿಸುವುದರಿಂದ ನೀವು ಬಯಸಿದ ಫಲಿತಾಂಶಗಳನ್ನು ನೀಡುವುದಿಲ್ಲ. ಆರೋಗ್ಯದ ಕಡೆಗೆ ಜಾಸ್ತಿ ಗಮನ ನೀಡುವ ಜೊತೆಗೆ ಸರಿಯಾದ ಆಹಾರದ ಯೋಜನೆಯನ್ನು ರೂಪಿಸಿಕೊಳ್ಳಿ. ಉತ್ತಮ ಆರೋಗ್ಯಯುತ ಜೀವನವನ್ನು ನೀವು ನಡೆಸಿ ಎಂದರು. ಜೊತೆಗೆ ಹಲವಾರು ಹೆಲ್ತ್ ಟಿಪ್ಸ್ ಹಾಗೂ ಕೆಲವು ಪ್ರಾಯೋಗಿಕವಾಗಿ ನಡೆಸುವುದರ ಮೂಲಕ ಅವರು ಫಿಟ್ನೆಸ್ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಹಾಗೂ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಪ್ರಮೀತಾ ಸಿ ಹಾಸ್ ಮಾತನಾಡಿ, ವೇಗವಾಗಿ ಓಡುತ್ತಿರುವ ಈ ಜಗತ್ತಿನಲ್ಲಿ ಹಣ ಸಂಪಾದಿಸುವ ಭರದಲ್ಲಿ ಹಣಕ್ಕಿಂತಲೂ ಹೆಚ್ಚು ಬೆಲೆ ಬಾಳುವ ಆರೋಗ್ಯದ ಕಡೆ ಗಮನಕೊಡದೆ ರಾತ್ರಿ ಹಗಲುಗಳೆನ್ನದೇ ದುಡ್ಡು ದುಡ್ಡು ದುಡ್ಡು ಎಂದು ದುಡ್ಡಿನ ಹಿಂದೆ ಬಿದ್ದಿದ್ದೇವೆ. ಅದರ ಬದಲು ಆರೋಗ್ಯದ ಕಡೆಗೆ ನಾವು ಗಮನಹರಿಸಬೇಕಾಗಿದೆ. ಮನುಷ್ಯನಿಗೆ ಆಹಾರ, ಆರೋಗ್ಯ, ಶಿಕ್ಷಣ ಮುಖ್ಯವಾಗಿದ್ದು, ಆರೋಗ್ಯ ಉತ್ತಮವಾಗಿದ್ದರೆ ಬದುಕಿನಲ್ಲಿ ಏನನ್ನಾದರೂ ಸಾಧನೆ ಮಾಡಬಹುದು ಎಂದರು. ಅರೋಗ್ಯದ ದೃಷ್ಟಿಯಿಂದ ಈ ಶಿಬಿರ ಆಯೋಜನೆ ಮಾಡಿದ್ದು, ಇದರ ಉದ್ದೇಶ ಎಲ್ಲರೂ ಆರೋಗ್ಯವಂತರನ್ನಾಗಿ ಮಾಡುವುದಾಗಿದೆ. ಇಂತಹ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕೆಂದರು. ನಂತರ ವಿದ್ಯಾರ್ಥಿಗಳ ಜೊತೆಗೆ ಸಂವಾದ ಹಾಗೂ ಪ್ರಾಯೋಗಿಕವಾಗಿ ಕಾರ್ಯಾಗಾರ ನಡೆಸಿದರು.

Advertisement
Advertisement

ವೇದಿಕೆಯಲ್ಲಿ ಮುಳಿಯ ಡೈಮಂಡ್ ಹೆಲ್ತ್ ಅಂಡ್ ಫಿಟ್ನೆಸ್ ಸೆಂಟರ್ ನ ತರಬೇತಿದಾರಿಣಿ ಸುಶ್ಮಿತಾ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಎಂ.ಕೆ ನವೀನ್ ಕುಮಾರ್, ವಿದ್ಯಾರ್ಥಿ ಸಂಯೋಜಕರಾದ ಅಜಿತ್ ಕುಮಾರ್ ಮತ್ತು ಶ್ರಾವ್ಯ ಬಿ ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರೇಖಾ ಕೆ, ಕಾನೂನು ಸಹಾಯಕ ಪ್ರಾಧ್ಯಾಪಕರಾದ ಸಂಗೀತಾ ಎಸ್ ಎಂ, ಕೌಶಿಕ್ ಸಿ, ಕು. ಶ್ರೀರಕ್ಷಾ, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಿಕಾಂತ ರೈ ಅನಿಕೂಟೆಲ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕು. ವಿಜೇತ ಸ್ವಾಗತಿಸಿ, ಜ್ಞಾನೇಶ್ ಪಿ ವಿ ವಂದಿಸಿದರು. ವಿದ್ಯಾರ್ಥಿ ಗುರುತೇಜ್ ಶೆಟ್ಟಿ ಪ್ರಾರ್ಥಿಸಿ, ವಿದ್ಯಾರ್ಥಿ ನಾಯಕ ನಿಶಾನ್ ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ವಾಯುವ್ಯ ಶಿಕ್ಷಣ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆ: ಪುತ್ತೂರಿನಲ್ಲಿ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

Next Post

ಸುಳ್ಯದ ಯುವ ವೈದ್ಯೆಯ ಪ್ರೇಮ ವಿವಾಹ ಪ್ರಕರಣ.! ಯುವಕನ ಮೇಲಿನ ವಶೀಕರಣ ಆರೋಪ : ವೀಡಿಯೋ ಮೂಲಕ ಸ್ಪಷ್ಟನೆ ನೀಡಿದ ನವ ಜೋಡಿ.!!

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026
ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!
Featured

ಪ್ರಾಂಶುಪಾಲರ ಅಮಾನತು ಶಾಸಕರ ಸೇಡಿನ ಕ್ರಮ : ಮಠಂದೂರು ಆರೋಪ…!!!

February 28, 2026
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!
Featured

ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು..!!

February 27, 2026

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page