Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸಿಎಂ, ರಾಜ್ಯಪಾಲ, ಬಿಜೆಪಿ ರಾಜ್ಯಾಧ್ಯಕ್ಷರಿಂದ ಸ್ವಾಗತ

June 20, 2022
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸಿಎಂ, ರಾಜ್ಯಪಾಲ, ಬಿಜೆಪಿ ರಾಜ್ಯಾಧ್ಯಕ್ಷರಿಂದ ಸ್ವಾಗತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.55ಕ್ಕೆ ಯಲಹಂಕ ವೈಮಾನಿಕ ವಾಯುನೆಲೆಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿಯನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್​ ಗೆಲ್ಹೋಟ್​, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​, ಮಾಜಿ ಸಿಎಂ‌ ಬಿ.ಎಸ್​.ಯಡಿಯೂರಪ್ಪ ರವರು ಸ್ವಾಗತಿಸಿದರು.

Advertisement
Advertisement
Advertisement

ನಂತರ ಯಲಹಂಕ ವೈಮಾನಿಕ ವಾಯುನೆಲೆಯಿಂದ ನೇರವಾಗಿ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳಿದ ಅವರು ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಮಾಡಿದರು. ನಂತರ ಬಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಳಿಕ, ಮಧ್ಯಾಹ್ನ 1.45ಕ್ಕೆ ಜ್ಞಾನಭಾರತಿ, ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆ​ಕಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಉದ್ಘಾಟನೆ, ಮೇಲ್ದರ್ಜೆಗೇರಿಸಿದ 150 ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ.

ಮಧ್ಯಾಹ್ನ 2.45ಕ್ಕೆ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ. ಸಬ್​ರ್ಬನ್​ ರೈಲ್ವೆ ಮಾರ್ಗ ನಿರ್ಮಾಣ ಸೇರಿ ವಿವಿಧ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಲಿದೆ.

Advertisement
Advertisement

ಮೈಸೂರಿನಲ್ಲಿ ನಾಳೆ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದು ಪ್ರಧಾನಿ ಮೋದಿ ಅವರ ಭೇಟಿಯ ಮುಖ್ಯ ಉದ್ದೇಶವಾಗಿದ್ದು, ಅದರೊಂದಿಗೆ ಅಭಿವೃದ್ಧಿ ಪಥವನ್ನು ಜೋಡಿಸಿ ಬೆಂಗಳೂರು ಬ್ರಾಂಡ್​ಗೆ ಹೊಸ ಹೊಳಪು ನೀಡಲು ರಾಜ್ಯ ನಾಯಕತ್ವ ಮುಂದಾಗಿದೆ. ಬಹುಸಾವಿರ ಕೋಟಿ ರೂ.ಗಳ ಮೊತ್ತದ ಯೋಜನೆಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆಗಳೆಲ್ಲ ಬೆಂಗಳೂರು ಕೇಂದ್ರಿತವಾಗಿದೆ.

ದೆಹಲಿಯಿಂದ ಹೊರಡುವ ವೇಳೆ ಕನ್ನಡ ಭಾಷೆಯಲ್ಲಿ “ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ” ಎಂದು ಟ್ವಿಟ್‌ ಮಾಡಿದ್ದರು.

Advertisement
Previous Post

ಮುಳಿಯ ಜ್ಯುವೆಲ್ಸ್ ನಿಂದ ‘ಶುಭ್ರ ಬಂಗಾರ’: ಉಚಿತ ರ‍್ವಿಸ್ ಕ್ಯಾಂಪ್ ಜೂ.20 ರಿಂದ 23ರ ವರೆಗೆ

Next Post

ಮಂಗಳೂರು- ಮುಂಬೈ ನಡುವೆ ಇಂಡಿಗೋ ವಿಮಾನಯಾನ ಆರಂಭ

OtherNews

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page