Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

    ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

    ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

    ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಗಂಡನಿಂದ ಹಲ್ಲೆ : ಠಾಣೆಗೆ ದೂರು..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

June 21, 2022
in ಬಂಟ್ವಾಳ
0
ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

Advertisement
Advertisement
Advertisement

ಇಲಾಖೆಯ ಆದೇಶದಂತೆ ವಿದ್ಯಾರ್ಥಿಗಳು ಆಸನ, ಪ್ರಾಣಾಯಾಮ, ಧ್ಯಾನಾದಿ ಗಳನ್ನು ನುರಿತ ಯೋಗ ಗುರುಗಳ ಜೊತೆಗೆ ಆಚರಿಸಲಾಯಿತು.

ಶಾಲೆಯ ಯೋಗಗುರುಗಳಾದ ಕುಶಲ ಎಂ ಹಾಗೂ ಯೋಗಪಟು ಸಂಜೀವ ಪೂಜಾರಿ ಇವರು ಪ್ರೌಢ ಮತ್ತು ಪ್ರಾಥಮಿಕ ವಿಭಾಗಗಳಲ್ಲಿ ಉದ್ಘಾಟನೆ ನೆರವೇರಿಸಿ ಯೋಗವು ನಮ್ಮ ದೇಶದ ಋಷಿಮುನಿಗಳಿಗೆ ವರದಾನವಾಗಿದೆ ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ನಮ್ಮ ದೇಶಕ್ಕೆ ಸಲ್ಲುತ್ತದೆ. ಇಂದು ಜಗತ್ತಿನ ಶೇಕಡ ತೊಂಬತ್ತರಷ್ಟು ದೇಶಗಳು ವಿಶ್ವ ಯೋಗ ದಿನವನ್ನು ಆಚರಿಸುತ್ತಿದೆ.ಅಲ್ಲದೆ ಇಂದು ಅತ್ಯಂತ ದೀರ್ಘವಾದ ಹಗಲು, ಉತ್ತರಾಯಣದ ಕೊನೆಯ ದಿನ ಎಂಬುದಾಗಿ ಈ ದಿನದ ವಿಶೇಷತೆಯನ್ನು ತಿಳಿಸಿದರು. ಅಷ್ಟ ಅಂಗಗಳ ಮುಖಾಂತರ ಮನುಷ್ಯ ತನ್ನ ಆಧ್ಯಾತ್ಮಿಕ,ಬೌದ್ಧಿಕ ಬೆಳವಣಿಗೆಯನ್ನು ಸಾಧಿಸಬಹುದು ಎಂದು ಯೋಗದ ಮಹತ್ವವನ್ನು ತಿಳಿಸಿದರು.

Advertisement
Advertisement

ಒಳಾoಗಣ ಯೋಗಾಸನವನ್ನು ವಿವಿಧ ವಿಭಾಗಗಳನ್ನಾಗಿಸಿ ತರಬೇತಿಯನ್ನು ನೀಡಲಾಯಿತು. ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ಶಾಲಾ ಹೊರಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಏಕಕಾಲದಲ್ಲಿ ವ್ಯಾಯಾಮವನ್ನು ಮಾಡುವುದರ ಮೂಲಕ ಯೋಗ ದಿನಾಚರಣೆಯ ಸಂಭ್ರಮಕ್ಕೆ ಮೆರುಗು ಕೊಟ್ಟರು.

ಶಾಲಾ ಪ್ರಾಂಶುಪಾಲರಾದ ಜಯರಾಮ ರೈ ಹಾಗೂ ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎ ರವರು ಯೋಗ ತರಬೇತುದಾರರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಲಾ ಉಪ ಪ್ರಾಂಶುಪಾಲೆಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Advertisement
Previous Post

ಕರ್ನಾಟಕದಲ್ಲಿ ನಿಲ್ಲದ ಮಳೆಯ ಅಬ್ಬರ: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಳದಿ ಅಲರ್ಟ್​ ಘೋಷಣೆ

Next Post

ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು: ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್

OtherNews

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!
Featured

February 26, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!
Featured

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

February 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಓರ್ವನ ಬಂಧನ..!!

February 18, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

ಬಂಟ್ವಾಳ: ಸರಗಳ್ಳತನ ಪ್ರಕರಣ: ಅನುಮಾನಿತನ ಮುಖಚಹರೆ ಪತ್ತೆ – ಸಾರ್ವಜನಿಕರ ಸಹಕಾರಕ್ಕೆ ಮನವಿ..!!

February 26, 2026
ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

ಪಾಣಾಜೆ:(ಫೆ.28) ನಮ್ಮೂರಲ್ಲಿ ರಂಗೋತ್ಸವ: “ಮುಕ್ಕಾಲು ಮೂಜಿ ಗಳಿಗೆ” ನಾಟಕ ಪ್ರದರ್ಶನ..!!

February 26, 2026
ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

ಪುತ್ತೂರು: ಕಾನೂನು ಉಲ್ಲಂಘನೆ : ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು..!!

February 26, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page