ಪುತ್ತೂರು: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕೋಡಿಂಬಾಡಿಯ ರೈ ಎಸ್ಟೇಟ್ ಸಮೀಪ ನಡೆದಿದೆ.

ಚತುಷ್ಪದ ರಸ್ತೆಯಿದ್ದರೂ ರಿಕ್ಷಾ ಮತ್ತೊಂದು ರಸ್ತೆಯಲ್ಲಿ ಬಂದ ಕಾರಣ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿಯಾಗಿದೆ ಎನ್ನಲಾಗಿದೆ.

ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ..




























