Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

    ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

    ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

    ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

    ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ದ.ಕ. ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ನಾಶ

June 26, 2022
in Featured, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ
0
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ದ.ಕ. ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ನಾಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಜೂ.26 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಯಲ್ಲಿ ವಿಲೇವಾರಿ ಸಲುವಾಗಿ ಬಾಕಿ ಇರುವ ಮಾದಕ ವಸ್ತುಗಳನ್ನು ವಿಲೇವಾರಿಗೊಳಿಸುವ ಬಗ್ಗೆ ನ್ಯಾಯಾಲಯಗಳಿಂದ ಆದೇಶವನ್ನು ಪಡೆದು ನಾಶಪಡಿಸಲಾಯಿತು.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಯ 11 ಪ್ರಕರಣಗಳಲ್ಲಿ ಸುಮಾರು 23,75,300 ರೂ. ಮೌಲ್ಯದ 53 ಕೆ. ಜಿ. 128 ಗ್ರಾಂ ಮಾದಕ ವಸ್ತು ಗಾಂಜಾವನ್ನು ಮತ್ತು ಸುಮಾರು 30,00,000 ರೂ. ಮೌಲ್ಯದ 120 ಗ್ರಾಂ ಹೆರಾಯಿನ್ ಅನ್ನು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ. ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್ ಮೆಂಟ್ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿ ಅಧ್ಯಕ್ಷರಾದ ಸೋನಾವಣೆ ಋಷಿಕೇಶ್ ಭಗವಾನ್, ಐಪಿಎಸ್ ಮತ್ತು ಸದಸ್ಯರುಗಳಾದ ಶಿವಾಂಶು ರಜಪೂತ್, ಐಪಿಎಸ್ ಸಹಾಯಕ ಪೊಲೀಸ್ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ಮತ್ತು ಪುತ್ತೂರು ಉಪವಿಭಾಗ ಪೊಲೀಸ್ ಉಪಾಧೀಕ್ಷರಾದ ಡಾ. ಗಾನ ಪಿ. ಕುಮಾರ್ ರವರು ಉಪಸ್ಥಿತರಿದ್ದರು.

Advertisement

Advertisement
Previous Post

ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಚಿರಾಗ್ ರೈ ಮೇಗಿನಗುತ್ತು ಆಯ್ಕೆ

Next Post

ಉಪ್ಪಿನಂಗಡಿ: ಫೋಕ್ಸೋ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪೊಲೀಸರ ವಶಕ್ಕೆ..!!

OtherNews

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!
Featured

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!
Featured

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

March 14, 2026
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!
Featured

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

March 14, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

Leave a Reply Cancel reply

Your email address will not be published. Required fields are marked *

Recent News

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ : ಇಬ್ಬರ ಬಂಧನ..!!

March 15, 2026
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

March 15, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page