Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಉಪ್ಪಿನಂಗಡಿ: ಕೆವೈಸಿ ಅಪ್ಡೇಡ್ ಮಾಡಲು ಹೋಗಿ 7.47 ಲಕ್ಷ ರೂ. ಕಳೆದುಕೊಂಡ ಶಿಕ್ಷಕಿ: ಸೈಬರ್‌ ಕ್ರೈಂ ವಿಭಾಗಕ್ಕೆ ದೂರು

June 28, 2022
in ಕ್ರೈಮ್, ಪುತ್ತೂರು
0
ಕಡಬ: ಮಹಿಳೆಯರಿಗೆ ಸುಲಭವಾಗಿ ಸಾಲ ಸೌಲಭ್ಯ: ಮೊದಲು ಇನ್ಸೂರೆನ್ಸ್ ಹಣ ಪಾವತಿಸಿ..ನಂತರ ಸಾಲ ಸಿಗುತ್ತದೆ..!! ಶ್ಲೋಗನ್ ನಂಬಿ ಹಣ ಪಾವತಿಸಿ ಮೋಸ ಹೋದ ಮಹಿಳಾಮಣಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ: ಕೆವೈಸಿ ಅಪ್ಡೇಟ್ ಮಾಡಲು ಬ್ಯಾಂಕಿನ ಕಸ್ಟಮರ್‌ ಕೇರ್‌ಗೆ ಕರೆ ಮಾಡಲು ತಿಳಿಸಿ ಇಂಟರ್‌ನೆಟ್ ಬ್ಯಾಂಕಿಂಗ್ ಸಿಸ್ಟಮ್ ಮೂಲಕ ವಂಚನಾ ಜಾಲಕ್ಕೆ ಸಿಲುಕಿದ ಶಿಕ್ಷಕಿ 7.47 ಲಕ್ಷ ರೂ ಕಳೆದುಕೊಂಡ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕೊಪ್ಪ ಮಾದೇರಿ ನಿವಾಸಿಯಾಗಿರುವ ಪ್ರಸಕ್ತ ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯಾಗಿರುವ ಮಹಿಳೆ ಸಂತ್ರಸ್ತೆ ಜೂ.11 ರಂದು ಈಕೆಯ ಮಗನ ಮೊಬೈಲ್‌ಗೆ ಎಟಿಎಂ ಕಾರ್ಡ್‌ ಬ್ಲಾಕ್ ಆಗಿರುವ ಬಗ್ಗೆ ಮೆಸೇಜ್ ಬಂದಿತ್ತು.

ಜೂ.23 ರಂದು ಕರೆ ಬಂದಿದ್ದು, ಮೆಸೇಜ್‌ನಲ್ಲಿ ಬ್ಯಾಂಕಿನ ಕಸ್ಟಮರ್ ಕೇರ್ ಎಂದು ಹೇಳಿ ಕರೆ ಮಾಡಿ ಕೆವೈಸಿ ಅಪ್‌ಡೆಟ್ ಮಾಡುವಂತೆ ಸೂಚಿಸಲಾಗಿತ್ತು. ದೂರುದಾರರ ಮಗ ಕರೆ ಮಾಡಿದಾಗ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ನಿಮ್ಮ ಮನೆಯಲ್ಲಿರುವ ಇನ್ನೊಬ್ಬರ ಎಸ್‌ಬಿಐ ಖಾತೆ ನಂಬರ್ ಹಾಗೂ ಮೊಬೈಲ್ ನಂಬರ್‌ನ್ನು ತಿಳಿಸಲು ಸೂಚಿಸಿದ್ದು ಅದರಂತೆ ಮಾಹಿತಿ ನೀಡಲಾಗಿತ್ತು.

Advertisement
Advertisement

ಅದೇ ದಿನ ಕಸ್ಟಮರ್ ಕೇರ್ ಸಂಖ್ಯೆ ಎಂದು ತಿಳಿಸಲಾದ ಸಂಖ್ಯೆಯಿಂದಲೇ ದೂರುದಾರರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಂಖ್ಯೆಗೆ ಕಳುಹಿಸಲಾದ ಓಟಿಪಿ ಸಂಖ್ಯೆ ನಿಡುವಂತೆ ತಿಳಿಸಲಾಗಿತ್ತು. ಬ್ಯಾಂಕಿನವರದ್ದೇ ಕರೆ ಎಂದು ನಂಬಿದ ಶಿಕ್ಷಕಿಯ ಮಗ ಒಟಿಪಿ ನೀಡಿದ್ದಾರೆ. ಬಳಿಕ ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಲು ತಿಳಿಸಿ ಅಲ್ಲಿ ಏಟಿಎಂ ಕಾರ್ಡ್‌ ಹಾಕಿ ಇಂಟರ್‌ನೆಟ್‌ ಬ್ಯಾಂಕಿಂಗ್ ಅ್ಯಪ್‌ನಲ್ಲಿ ಅವರು ಹೇಳಿದ ರೀತಿಯಲ್ಲಿ ಮಾಡಿದ್ದಾರೆ.

ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಬ್ಯಾಂಕಿನಿಂದ ಖಾತೆಯ ಮೊಬೈಲ್ ನಂಬರ್ ಬದಲಾಯಿಸುವ ಬಗ್ಗೆ ವಿಚಾರಿಸಿದಾಗ ಶಿಕ್ಷಕಿಗೆ ತಾವು ಮೋಸ ಹೋಗಿರುವ ಬಗ್ಗೆ ಅರಿವಾಯಿತು. ಕೂಡಲೇ ಬ್ಯಾಂಕಿಗೆ ಹೋಗಿ ಖಾತೆಯನ್ನು ಪರಿಶೀಲಿಸಿದಾಗ ದೂರುದಾರರ ಬ್ಯಾಂಕ್ ಖಾತೆಗೆ ಜೂ. 23 ರಂದು 8 ಲಕ್ಷ ರೂ ಜಮೆಯಾಗಿದ್ದು ಹಲವು ಬಾರಿ ಟ್ರಾನ್ಸಕ್ಷನ್ ನಡೆಸಿ ಒಟ್ಟು 7.47 ಲಕ್ಷ ರೂ ಮೊತ್ತವನ್ನು ತೆಗೆಯಲಾಗಿದ್ದು ಕಂಡುಬಂದಿತ್ತು. ಕಂಗಾಲಾದ ಶಿಕ್ಷಕಿ ಪೊಲೀಸ್ ಇಲಾಖಾ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಿ ವಂಚನಾ ಜಾಲವನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ. ಈ ಬಗ್ಗೆ ಬ್ಯಾಂಕ್‌ ಮ್ಯಾನೇಜರ್‌ ಅವರಲ್ಲಿ ವಿಚಾರಿಸಿದಾಗ ದೂರುದಾರರ ಖಾತೆಯಿಂದ 8 ಲಕ್ಷ ರೂ. ಸಾಲ ಪಡೆದಿರುವುದಾಗಿ ತಿಳಿಸಿದ್ದು, ಈ ಬಗ್ಗೆ ಶಿಕ್ಷಕಿ ಸೈಬರ್‌ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ.

Advertisement
Previous Post

ಅಗ್ನಿಪಥ್​​ಗೆ ಅರ್ಜಿ ಹಾಕಿದೋರು ನಿರುದ್ಯೋಗಿಗಳು, ಸೇನಾ ಆಕಾಂಕ್ಷಿಗಳಲ್ಲ- ರಮಾನಾಥ್​​ ರೈ

Next Post

ಜುಲೈ 1 ರಿಂದ ರಾಜ್ಯಾದ್ಯಂತ ವಿದ್ಯುತ್ ದರದಲ್ಲಿ ಭಾರೀ ಏರಿಕೆ..!!

OtherNews

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026

Leave a Reply Cancel reply

Your email address will not be published. Required fields are marked *

Recent News

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page