Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

    ಕೊಕ್ಕಡದಲ್ಲಿ ದುರ್ಘಟನೆ: ವಿದ್ಯುತ್ ಕಂಬ ತಲೆಗೆ ಬಡಿದು ಕಾರ್ಮಿಕ ಸ್ಥಳದಲ್ಲೇ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ನವೋದಯ ಸ್ವ -ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ: ಸ್ವ -ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ- ಶಕುಂತಳಾ ಶೆಟ್ಟಿ

July 2, 2022
in ಪುತ್ತೂರು
0
ನವೋದಯ ಸ್ವ -ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ: ಸ್ವ -ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ- ಶಕುಂತಳಾ ಶೆಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸ್ವ -ಸಹಾಯ ಸಂಘಗಳ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ಸಾಧ್ಯವಾಗಿದೆ ಹಾಗೂ ಇದರಿಂದ ಮಹಿಳಾ ಸಬಲೀಕರಣವಾಗಲು ಕಾರಣವಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರು ಹೇಳಿದರು.

Advertisement
Advertisement
Advertisement

ಅವರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವ -ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ (ಸೀರೆ) ವಿತರಿಸಿ ಮಾತನಾಡಿದರು.

ಹಿಂದೆ ಕಾಂಗ್ರೆಸ್ ಸರಕಾರವಿದ್ದಾಗ ಮಹಿಳಾ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಎಂಬ ಹೆಸರಲ್ಲಿ ಗುಂಪುಗಳನ್ನು ರಚಿಸಿ ಆ ಗುಂಪುಗಳ ಮಹಿಳೆಯರಿಗೆ ಸರಕಾರದ ಮೂಲಕ ಕಡಿಮೆ ದರದಲ್ಲಿ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು ಹಾಗೂ ಮಹಿಳೆಯಾರಿಗಾಗಿ ಬೇರೆ ಬೇರೆ ಯೋಜನೆಗಳನ್ನು ರೂಪಿಸಲಾಗಿತ್ತು ಎಂದು ಹೇಳಿದರು.

Advertisement

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಮಾತನಾಡಿ, ನವೋದಯ ಸ್ವ -ಸಹಾಯ ಸಂಘ ಸ್ಥಾಪನೆಯಾಗಿ 23 ವರ್ಷ ಕಳೆಯಿತು, ಇದರಿಂದ ಸಾವಿರಾರು ಮಹಿಳೆಯರಿಗೆ ಸಹಾಯವಾಗಿರುತ್ತದೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಹಕಾರದಿಂದ ಪ್ರತಿ ಮೂರು ವರ್ಷಕ್ಕೊಮ್ಮೆ ನವೋದಯ ಸ್ವ -ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ನೀಡುವ ಕೆಲಸ ಆಗುತ್ತಿದೆ. ಮಹಿಳೆಯರ ಕಷ್ಟ ಕಾರ್ಪಣ್ಯಗಳಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ರವರು ಸದಾ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಮಾತನಾಡಿ, ಸಮವಸ್ತ್ರ ಸಮಾನತೆಯ ಸಂಕೇತ, 1982ರಲ್ಲಿ ನೆರೆಯ ಬಾಂಗ್ಲಾ ದೇಶದ ಬಡ ಮಹಿಳೆಯರಿಂದ ಹುಟ್ಟಿದ ಸ್ವ -ಸಹಾಯ ಸಂಘದ ಈ ಕಲ್ಪನೆಯು ಬೆಳೆದು ಇವತ್ತು ಇಡೀ ಜಗತ್ತಿಗೆ ಸ್ವ -ಸಹಾಯ ಸಂಘದ ಪರಿಕಲ್ಪನೆ ಪಸರಿಸಲು ಕಾರಣವಾಗಿರುತ್ತದೆ. ನಮ್ಮ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಸ್ವ -ಸಹಾಯ ಸಂಘದ ಚಟುವಟಿಕೆಗಳು ನಡೆಯುತ್ತಿದೆ. ಇದರಿಂದಾಗಿ ಎಷ್ಟೋ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ. ಅದರಲ್ಲೂ ನವೋದಯ ಸ್ವ -ಸಹಾಯ ಸಂಘಗಳು ಮುಂಚೂಣಿಯಲ್ಲಿವೆ, ಇದಕ್ಕಾಗಿ ಡಾ. ರಾಜೇಂದ್ರ ಕುಮಾರ್ ರವರಿಗೆ ನಾವು ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದು ಹೇಳಿದ ಅಲಿಯವರು ಸ್ವ -ಸಹಾಯ ಸಂಘದ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ಡಿಸಿಸಿ ಬ್ಯಾಂಕ್ ನ ಮೂಲಕ ಕೊಡುವ ಬದಲು ಸ್ಥಳೀಯ ಸಹಕಾರಿ ಸಂಘಗಳ ಮೂಲಕ ಕೊಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನವೋದಯ ಟ್ರಸ್ಟ್ ವತಿಯಿಂದ ಆರೋಗ್ಯ ವಿಮೆಯ ಚೆಕ್ ನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಸದಾನಂದ ಶೆಟ್ಟಿ ಕೂರೆಲು, ಮುಖ್ಯಕಾರ್ಯ ನಿರ್ವಾಣಾಧಿಕಾರಿ ಜಯಂತಿ ಭಾಸ್ಕರ್, ನಿರ್ದೇಶಕರು ಗಳಾದ ಗಣೇಶ್ ರೈ ಮೂಲೆ ಅರ್ಯಾಪು, ಇಸ್ಮಾಯಿಲ್ ಮಾಲಾರ್, ಗಣೇಶ್ ರೈ ಬಳ್ಳಮಜಲು, ಸಂಶುದ್ದೀನ್ ನೀರ್ಕಜೆ, ಶೀನಪ್ಪ ಮರಿಕೆ, ಚಂದ್ರಕಲಾ ಓಟೆತಿಮಾರ್, ಮೀನಾಕ್ಷಿ ನೀರ್ಕಜೆ, ಹಾರಿಸ್ ಸಂಟ್ಯಾರ್, ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕಿನ ಸೂಪರ್ ವೈಸರ್ ಶರತ್ ಕುಮಾರ್ ಉಪಸ್ಥಿತರಿದ್ದರು. ನವೋದಯದ ತಾಲೂಕು ಮೇಲ್ವಿಚಾರಕ ಚಂದ್ರಶೇಖರ ಆಚಾರ್ಯ ಸ್ವಾಗತಿಸಿದರು, ಉಮಾ ಕಾರ್ಪಾಡಿ ವಂದಿಸಿದರು, ವನಿತಾ ಮರಿಕೆ ಪ್ರಾರ್ಥನೆ ಮಾಡಿದರು, ಸಹಕಾರಿ ಸಂಘದ ಸಿಬ್ಬಂದಿ ಉಮೇಶ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ನವೋದಯದ ಆರ್ಯಾಪು ವಲಯದ ಪ್ರೇರಕಿ ಮೋಹಿನಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Advertisement
Previous Post

ವಿಟ್ಲ: ಉದ್ಯಮಿ ಮನೆಗೆ ನುಗ್ಗಿ, ಅವಾಂತರ ಸೃಷ್ಟಿಸಿದ ಕುಡುಕ: ದೂರು ದಾಖಲು

Next Post

ಬಂಟ್ವಾಳ: ಕಾರುಗಳ ಮಧ್ಯೆ ಡಿಕ್ಕಿ: ಓರ್ವ ಗಂಭೀರ

OtherNews

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!
Featured

ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

March 17, 2026
ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!

March 16, 2026
ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!
Featured

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ..!

March 16, 2026
ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!
Featured

ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ನಡೆಸಿದ ಆರೋಪ ;ಮೂವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು..!!

March 15, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page