Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು: ಪಿಲಿಕುಳ ಉದ್ಯಾನವನದಲ್ಲಿ 11 ವರ್ಷಗಳ ಬಳಿಕ ಕಾಳಿಂಗಗಳ ಜನನ: 38 ಮೊಟ್ಟೆಗಳಿಗೆ ಕೃತಕ ಕಾವು

July 9, 2022
in ಮಂಗಳೂರು
0
ಮಂಗಳೂರು: ಪಿಲಿಕುಳ ಉದ್ಯಾನವನದಲ್ಲಿ 11 ವರ್ಷಗಳ ಬಳಿಕ ಕಾಳಿಂಗಗಳ ಜನನ: 38 ಮೊಟ್ಟೆಗಳಿಗೆ ಕೃತಕ ಕಾವು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 8 ವರ್ಷದ ನಾಗಿಣಿ ಎಂಬ ಕಾಳಿಂಗ ಸರ್ಪ 38 ಮೊಟ್ಟೆಗಳನ್ನು ಇಟ್ಟಿದ್ದು, ಕೃತಕ ಕಾವು ನೀಡಿ, ಇದೀಗ ಮೊಟ್ಟೆಯೊಡೆದು ಹೊರ ಬರಲಾರಂಭಿಸಿವೆ. ಈ ಮೂಲಕ 11 ವರ್ಷಗಳ ಬಳಿಕ ಪಿಲಿಕುಳದಲ್ಲಿ ಕಾಳಿಂಗ ಸರ್ಪಗಳ ಜನನವಾದಂತಾಗಿದೆ.

Advertisement
Advertisement
Advertisement

ಪಿಲಿಕುಳ ಉದ್ಯಾನವನದಲ್ಲಿ 8 ವರ್ಷದ ನಾಗಿಣಿ 38 ಮೊಟ್ಟೆಗಳನ್ನಿಟ್ಟಿದ್ದು, ಮೃಗಾಲಯದ ಅಧಿಕಾರಿಗಳು ಅವುಗಳನ್ನು ಪ್ರಯೋಗಾಲಯದಲ್ಲಿ ಇರಿಸಿ ಕೃತಕ ಕಾವು ನೀಡುವ ವ್ಯವಸ್ಥೆ ಕಲ್ಪಿಸಿದ್ದರು. 76 ದಿನಗಳ ನಂತರ ಮರಿಗಳು ಮೊಟ್ಟೆಯೊಡೆದು ಬರಲಾರಂಭಿಸಿದೆ. ಈಗಾಗಲೇ ಸುಮಾರು 31 ಮರಿಗಳು ಹೊರಬಂದಿದ್ದು, ಸುಮಾರು ಒಂದೂವರೆ ಅಡಿ ಉದ್ದವಿದೆ.

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವಿಶ್ವದಲ್ಲೇ ಪ್ರಥಮ ಬಾರಿಗೆ ಅಸಾಧ್ಯವೆಂದು ಪರಿಗಣಿಸಲಾಗಿದ್ದ ಸಂರಕ್ಷಿತ ಪರಿಸರದಲ್ಲಿನ ಕಾಳಿಂಗ ಸರ್ಪಗಳ ಸಂತಾನೋತ್ಪತ್ತಿ ಮಾಡಿ ದಾಖಲೆ ಸಾಧಿಸಲಾಗಿತ್ತು. ಈ ವರ್ಷ ಹೊಸದಿಲ್ಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರವು ಪಿಲಿಕುಳ ಮೃಗಾಲಯಕ್ಕೆ ಕಾಳಿಂಗ ಸರ್ಪ ಮತ್ತು ಮಲಬಾರ್‌ ಕೆಂಚಳಿಲು ಸಂತಾನೋತ್ಪತ್ತಿಯ ಯೋಜನೆ ನೀಡಿತ್ತು. ಕಾಳಿಂಗವು ಅರಣ್ಯದಲ್ಲಿ ಸಂತಾನೋತ್ಪತ್ತಿ ಮಾಡುವುದು ಸಾಮಾನ್ಯ, ಆದರೆ ಮಾನವನ ರಕ್ಷಣೆಯಲ್ಲಿ ಸಂತಾನೋತ್ಪತ್ತಿಯಾಗಿರುವುದು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಥಮವೆಂದು ಹೇಳಲಾಗಿದೆ.

Advertisement
Advertisement

ಪಿಲಿಕುಳದಲ್ಲಿ 11 ವರ್ಷದ ಬಳಿಕ ಕಾಳಿಂಗ ಮರಿಗಳ ಜನನವಾಗಿದ್ದು, ಮಾನವನ ರಕ್ಷಣೆಯಲ್ಲಿ ಸಂತಾನೋತ್ಪತ್ತಿ ಆಗಿರುವುದು ವಿಶೇಷವಾಗಿದೆ. ಈಗ ಮರಿಗಳಿಗೆ ಒತ್ತಾಯಪೂರ್ವಕ ಬಾಯಿಗೆ ಆಹಾರವನ್ನು ತಿನಿಸಬೇಕಾಗಿದ್ದು, ಮರಿಗಳು ಬೆಳೆದ ನಂತರ ಅವುಗಳನ್ನು ಕಾಡಿಗೆ ಬಿಡುಗಡೆ ಮಾಡಲಾಗುವುದು ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕರಾದ ಎಚ್‌. ಜಯಪ್ರಕಾಶ್‌ ಭಂಡಾರಿ ತಿಳಿಸಿದ್ದಾರೆ.

Advertisement
Previous Post

ಪುತ್ತೂರು: ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ..!!

Next Post

ಪುತ್ತೂರು: ವಕೀಲರ ಸಂಘದ ಆಶ್ರಯದಲ್ಲಿ ಕಾನೂನು ಕಾರ್ಯಗಾರ

OtherNews

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

March 3, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

March 2, 2026
ನೀವಿಲ್ಲಿ ಕಿಸ್ ಮಾಡುತ್ತೀರಾ..?? ಎಂದು ಅಪ್ರಾಪ್ತನಿಗೆ ಹಲ್ಲೆ: ವಿಡಿಯೋ ಚಿತ್ರೀಕರಣ: ಪ್ರಕರಣ ದಾಖಲು..!!

February 26, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page