ಪುತ್ತೂರು: ಹಿಂದೂ ಯುವಕನೋರ್ವ ಅನ್ಯಕೋಮಿನ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಪುತ್ತೂರಿನ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪುತ್ತೂರಿನ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದಲ್ಲಿ ಹಿಂದೂ ಯುವಕನೋರ್ವ ಅನ್ಯಕೋಮಿನ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಟ್ಲ ಮೂಲದ ಹಿಂದೂ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..


























