ಪುತ್ತೂರು: ಭಾರೀ ಗಾಳಿಗೆ ರಸ್ತೆಗೆ ಅಡ್ಡಲಾಗಿ ತೆಂಗಿನ ಮರ ಬಿದ್ದ ಘಟನೆ ಬನ್ನೂರು ಬಲಮುರಿ ದೇವಸ್ಥಾನದ ಬಳಿ ನಡೆದಿದೆ.

ಭಾರೀ ಗಾಳಿಗೆ ತೆಂಗಿನ ಮರವೊಂದು ಬಿದ್ದ ಹಿನ್ನೆಲೆ ವಿದ್ಯುತ್ ಕಂಬಕ್ಕೆ, ತಂತಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.


ವಿದ್ಯುತ್ ಕಂಬಗಳು ಹಾನಿಗೊಳಗಾದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ..


























