ಉಪ್ಪಿನಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ಹಾನಿಯಾದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.

ಮಧ್ಯಾಹ್ನ ವೇಳೆ ಸುರಿದ ಭಾರೀ ಗಾಳಿ ಮಳೆಗೆ ಅಂಗಡಿಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಅಂಗಡಿಗಳ ಮತ್ತು ಬೀದಿ ಬದಿಯ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.
ಮಳೆಯೊಂದಿಗೆ ಬೀಸಿದ ಗಾಳಿ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿ ಮಾಡಿದೆ..

























