ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ ಇದರ 20ನೇ ವರ್ಷದ ಕಾರ್ಯಕ್ರಮದ ಪದಾಧಿಕಾರಿಗಳ ಆಯ್ಕೆಯು ಪೂರ್ಲಪ್ಪಾಡಿ ಅಂಗನವಾಡಿ ಕೇಂದ್ರದ ವಠಾರದಲ್ಲಿ ಜು.10 ರಂದು ನಡೆಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ರಾಮಣ್ಣ ಗೌಡ ದೇವರಮನೆ (ವಕೀಲರು, ನೋಟರಿ), ಗೌರಾವಾಧ್ಯಕ್ಷರಾಗಿ ಈಶ್ವರ ಭಟ್ ಪಿ, ಉಪಾಧ್ಯಕ್ಷರಾಗಿ ಪ್ರಶಾಂತ್ ಪಿ ಹಾಗೂ ಜಯಲಕ್ಷ್ಮೀ ಕೆ., ಕಾರ್ಯದರ್ಶಿಯಾಗಿ ಯತೀಶ್ ಪಿ,, ಕೋಶಾಧಿಕಾರಿಯಾಗಿ ಯೋಗೀಶ್ ಪಿ,, ಕ್ರೀಡಾ ಕಾರ್ಯದರ್ಶಿಯಾಗಿ ಭರತ್ ಕುಮಾರ್ ಅಲ್ಲದೇ ಸಮಿತಿಗೆ ಒಂಭತ್ತು ಜನ ಸದಸ್ಯರನ್ನು ಆಯ್ಕೆಗೊಳಿಸಲಾಯಿತು.


























