ಉಪ್ಪಿನಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ನ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನ ಉಪಾಧ್ಯಕ್ಷರಾಗಿ ಉನೈಸ್ ಗಡಿಯಾರ ರವರು ಆಯ್ಕೆಯಾಗಿದ್ದಾರೆ.

ಯಂಗ್ ಬ್ರಿಗೇಡ್ ನಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಹಿನ್ನೆಲೆ ಯಂಗ್ ಬ್ರಿಗೇಡ್ ನ ಜಿಲ್ಲಾಧ್ಯಕ್ಷರು ಉನೈಸ್ ರವರನ್ನು ಬ್ಲಾಕ್ ನ ಉಪಾಧ್ಯಕ್ಷರಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.



























