Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಬಂಟ್ವಾಳ: ಸರಕಾರಿ ವಾಹನದ ಗ್ಲಾಸ್ ಪುಡಿ ಮಾಡಿ, ಅಧಿಕಾರಿಗಳಿಗೆ ಹಲ್ಲೆಗೆ ಯತ್ನಿಸಿದ ಪ್ರಕರಣ: ಸಜೀಪ ಮೂಲದ ಯುವಕನನ್ನು ಬಂಧಿಸಿದ ಪೊಲೀಸರು

July 16, 2022
in ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಸರಕಾರಿ ವಾಹನದ ಗ್ಲಾಸ್ ಪುಡಿ ಮಾಡಿ, ಅಧಿಕಾರಿಗಳಿಗೆ ಹಲ್ಲೆಗೆ ಯತ್ನಿಸಿದ ಪ್ರಕರಣ: ಸಜೀಪ ಮೂಲದ ಯುವಕನನ್ನು ಬಂಧಿಸಿದ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಗ್ಲಾಸ್ ಪುಡಿ ಮಾಡಿದ್ದಲ್ಲದೆ, ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆe ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಸಜೀಪನಡು ಗ್ರಾಮದ ಕೋಣಿಮಾರ್ ನಿವಾಸಿ ಮಹಮ್ಮದ್ ಸಂಶುದ್ಧಿನ್ ಬಂಧಿತ(22) ಯುವಕ.

ಈ ಬಗ್ಗೆ ಕಾರು ಚಾಲಕ ಬಳ್ಳಾಲ್ ಬಾಗ್ ನಿವಾಸಿ ದೇವದಾಸ(57) ರವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕನನ್ನು ಬಂಧಿಸಲಾಗಿದೆ.

Advertisement
Advertisement

ಪುತ್ತೂರು ತಾಲೂಕು ಪಂಚಾಯತ್ ನಲ್ಲಿ ಜರುಗುವ ಎಡಿ,ಎಚ್.ಒ.ಸಿ., ಸಭೆಗೆ ಲೆಕ್ಕಾಧಿಕಾರಿ ಮತ್ತು ಲೆಕ್ಕಾಧಿಕ್ಷಕ ರವರನ್ನು ಕರೆದುಕೊಂಡು ಮಂಗಳೂರಿನಿಂದ ಪುತ್ತೂರು ಕಡೆಗೆ ಸರಕಾರಿ ವಾಹನದಲ್ಲಿ ತೆರಳುತ್ತಿದ್ದ ವೇಳೆ ತುಂಬೆ ಎಂಬಲ್ಲಿಗೆ ತಿರುವ ರಸ್ತೆಯಲ್ಲಿ ಚಾಲಕರು ಮುಂದಿನಿಂದ ಹೋಗುತ್ತಿದ್ದ ವಾಹನವನ್ನು ಅದರ ಸವಾರರು ಒಮ್ಮಲೇ ರಸ್ತೆ ಗುಂಡಿಯನ್ನು ತಪ್ಪಿಸಲು ನಿಧಾನ ಮಾಡಿದಾಗ ಸದ್ರಿ ಕಾರಿನ ಚಾಲಕರು ಕೂಡ ಕಾರನ್ನು ನಿಧಾನಗೊಳಿಸಿದ್ದು, ಆಗ ಕಾರಿನ ಹಿಂದುಗಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನು ವೇಗ ನಿಯಂತ್ರಸಲಾಗದೆ ರಸ್ತೆಯ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದನು. ಆ ಸಮಯ ಕಾರಿನ ಚಾಲಕರು ವಾಹನದ ಬದಿಯ ಕನ್ನಡಿಯಲ್ಲಿ ನೋಡಿ ಮುಂದೆ ಹೋಗಿ ವಾಹನವನ್ನು ನಿಲ್ಲಿಸುವಷ್ಟರಲ್ಲಿ ಸ್ಕೂಟರ್ ಸವಾರ ಅಲ್ಲಿಂದ ಎದ್ದು ಅದೇ ಸ್ಕೂಟರ್ ನಲ್ಲಿ ವಾಹನದ ಎದುರು ಅಡ್ಡಲಾಗಿ ನಿಲ್ಲಿಸಿ ಕಾರನ್ನು ಮುಂದೆ ಚಲಾಯಿಸದಂತೆ ತಡೆದು ಆತನ ವಾಹನದಿಂದ ಇಳಿದು ಬಂದವನು ಕಾರಿನ ಚಾಲಕನಿಗೆ ಅವಾಚ್ಯ ಬೈದು, ‘ನೀನು ಯಾಕೆ ಕಾರು ಸ್ಲೋ ಮಾಡಿದ್ದು, ನಾನು ನಿನ್ನ ಕಾರಿಗೆ ಗುದ್ದಿ ಸಾಯಬೇಕ’ ಎಂದು ಬೈಯ್ಯುತ್ತ ಕಾರಿನ ಬಲಗಡೆಯ ಸೈಡ್ ಮಿರರನ್ನು ಮುರಿದು ಹಾಕಿದ್ದಲ್ಲದೇ, ಬೊನಟ್ಟೆಗೆ ಕೈಯಿಂದ ಹೊಡೆದು ಮುಂದಕ್ಕೆ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ರವರ ಮಾರ್ಗದರ್ಶನದಂತೆ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ರವರ ನಿರ್ದೇಶನದಂತೆ ಬಂಟ್ವಾಳ ಗ್ರಾಮಾಂತರ ಠಾಣಾ ಅಧಿಕಾರಿ, ಸಿಬ್ಬಂದಿಯವರು ಯುವಕನನ್ನು ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Previous Post

ವಿಟ್ಲ: ವಿದ್ಯುತ್ ಸರ್ವಿಸ್ ವೈಯರ್ ಮೇಲೆ ಅಡಿಕೆ ಮರ ಬಿದ್ದು ಮನೆಗೆ ಹಾನಿ..!!!

Next Post

ಜುಲೈ15ರಿಂದ ಅಗಸ್ಟ್ 15ರ ವರೆಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಬೋನಸ್ ಫೆಸ್ಟ್: ಬೆಳ್ಳಿಯ ಆಭರಣಗಳ ಖರೀದಿಯ ಮೇಲೆ ವಿಶೇಷ ಬೋನಸ್

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!
ಕ್ರೈಮ್

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page