Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಶಿರಾಡಿ ಘಾಟ್‍ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಘನ ವಾಹನಗಳಿಗೆ ನಿರ್ಬಂಧ ಮುಂದುವರಿಕೆ

July 18, 2022
in ರಾಜ್ಯ
0
ಶಿರಾಡಿ ಘಾಟ್‍ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಘನ ವಾಹನಗಳಿಗೆ ನಿರ್ಬಂಧ ಮುಂದುವರಿಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಾಸನ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ ರಸ್ತೆ ಕುಸಿತವಾದ ಪರಿಣಾಮ ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದರು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.

Advertisement
Advertisement
Advertisement

ಶಿರಾಡಿ ಘಾಟ್ ರಸ್ತೆ ದಿಢೀರ್ ಬಂದ್ ಆಗಿದ್ದರಿಂದ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದರು. ಇದರಿಂದಾಗಿ ಹಾಸನ ಹೊರವಲಯದ ಬೈಪಾಸ್‍ನಲ್ಲಿ ಸಾವಿರಾರು ಬೃಹತ್ ವಾಹನಗಳು ಕಿಲೋಮೀಟರ್‌ಗಟ್ಟಲೆ ನಿಂತಿವೆ. ಸರಿಯಾದ ಊಟ, ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ಚಾಲಕರು ಹಾಗೂ ನಿರ್ವಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆ ಬೆಂಗಳೂರು-ಹಾಸನ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೇ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವವರು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ಆದರೆ ಶಿರಾಡಿ ಘಾಟ್ ರಸ್ತೆ ಬಂದ್ ಪರಿಣಾಮ ಬದಲಿ ಮಾರ್ಗದಲ್ಲಿ ಸಂಚರಿಸಲು ಪ್ರಯಾಸ ಪಡಬೇಕಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹೊಸ ಮಾರ್ಗದಲ್ಲಿ ಸಂಚರಿಸುವ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೋ, ಮಿನಿ ವ್ಯಾನ್, ಆಂಬುಲೆನ್ಸ್‌ಗಳು ಏಕಮುಖವಾಗಿ ಸಕಲೇಶಪುರ, ಆನೆಮಹಲ್, ಕ್ಯಾನಳ್ಳಿ, ಚಿನ್ನಳ್ಳಿ, ಕಡಗರಹಳ್ಳಿ ಮಾರ್ಗದಲ್ಲಿ ಮಾರನಹಳ್ಳಿ ತಲುಪಿ ನಂತರ ಶಿರಾಡಿ ಘಾಟ್ ರಸ್ತೆಯಲ್ಲಿ ಮಂಗಳೂರಿಗೆ ಹೋಗಲು ಅವಕಾಶ ನೀಡಲಾಗಿದೆ. ಅದೇ ರೀತಿ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕಾರು, ಜೀಪು, ಟೆಂಪೋ, ಮಿನಿವ್ಯಾನ್‍ಗಳು ಮಾರನಹಳ್ಳಿಯಿಂದ ಕಾಡುಮನೆ, ಕಾರ್ಲೆಕೂಡಿಗೆ, ಆನೆಮಹಲ್ ಸಕಲೇಶಪುರ ಮಾರ್ಗದ ಮೂಲಕ ಬೆಂಗಳೂರಿಗೆ ಹೋಗಲು ಅನುಮತಿ ನೀಡಲಾಗಿದೆ.

Advertisement
Advertisement

ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಡಿಸಿ ಆರ್.ಗಿರೀಶ್ ಶಿರಾಡಿ ಘಾಟ್ ಬಂದ್ ಮಾರ್ಗಸೂಚಿ ಬದಲಿಸಿ ಎರಡು ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಆದೇಶಿದ್ದಾರೆ. ಇದರಿಂದಾಗಿ ಲಘು ವಾಹನಗಳು ಓಡಾಡಲು ಅನುಕೂಲವಾಗಿದೆ. ಮತ್ತೊಂದೆಡೆ ಮಳೆ ಕಡಿಮೆಯಾಗಿದ್ದು ಭೂಕುಸಿತವಾಗಿರುವ ದೋಣಿಗಾಲ್ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ.

Advertisement
Previous Post

ಮಂಗಳೂರಿಗೂ ಲಗ್ಗೆಯಿಟ್ಟ ಮಂಕಿಫಾಕ್ಸ್: ವಿದೇಶದಿಂದ ಏರ್ ಪೋರ್ಟ್ ಗೆ ಬಂದಿಳಿದಿದ್ದ ಯುವಕನಲ್ಲಿ ಮಂಕಿಫಾಕ್ಸ್ ಲಕ್ಷಣ..!!??

Next Post

ಪುತ್ತೂರು: ಅನಾರೋಗ್ಯದಿಂದಿರುವ ವ್ಯಕ್ತಿಯ ಚಿಕಿತ್ಸೆಗಾಗಿ ಸಹಾಯಹಸ್ತ ಚಾಚಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page