Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

    ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಜೈಲಿನ ಕೈದಿಗಳ ದಿನಗೂಲಿ ಹೆಚ್ಚಳ ಮಾಡಿಲ್ಲ: ಸ್ಪಷ್ಟನೆ ನೀಡಿದ ಗೃಹ ಸಚಿವರು

July 20, 2022
in ರಾಜ್ಯ
0
ಜೈಲಿನ ಕೈದಿಗಳ ದಿನಗೂಲಿ ಹೆಚ್ಚಳ ಮಾಡಿಲ್ಲ: ಸ್ಪಷ್ಟನೆ ನೀಡಿದ ಗೃಹ ಸಚಿವರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಜೈಲಿನಲ್ಲಿರುವ ಕೈದಿಗಳಿಗೆ ದಿನಗೂಲಿ ಏರಿಕೆ ಮಾಡಿದ್ದಾರೆ ಎಂಬ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ, ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಕೈದಿಗಳ ದಿನಗೂಲಿಯನ್ನ 525 ರೂ.ಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದಿದೆ.

Advertisement
Advertisement
Advertisement

ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದು, ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಕೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲುವಾಸದಲ್ಲಿರುವ ಕೈದಿಗಳಿಗೆ ಕೂಲಿ ಹಣವನ್ನು 200 ರೂ.ಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಜೈಲು ಶಿಕ್ಷೆಯಲ್ಲಿರುವ ಹಲವು ಕೈದಿಗಳಿಂದ ಪ್ರತಿದಿನ ಕೆಲಸಕಾರ್ಯಗಳನ್ನು, ದುಡಿಮೆ ಮಾಡಿಸಲಾಗುತ್ತಿದ್ದು, ಪ್ರತಿಯೊಬ್ಬ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆ ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ.

Advertisement
Advertisement

ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಆದರೆ, ಶಿಕ್ಷೆಯಲ್ಲಿರುವ ಕೈದಿಗಳಿಗೆ ಈಗಲೂ ಕೊಡುತ್ತಿರುವುದು ದಿನಕ್ಕೆ 200 ರೂ.ಗಳು. ಅದರಲ್ಲಿ ಊಟದ ಖರ್ಚು 100 ರೂ.ಗಳನ್ನು ಸಹಾ ಕಳೆಯಲಾಗುತ್ತಿದೆ. ಕೈದಿಯಾದ ಮಾತ್ರಕ್ಕೆ ಆತನಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರ್ಕಾರಕ್ಕೂ ಇಲ್ಲ.ಈ ಕಾರಣದಿಂದ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ ಅಷ್ಟೇ. ಕೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ. ಆದರೆ, ಹಲವರು ಕೈದಿಗಳ ಸಂಬಳ ಶಿಕ್ಷಕರ ವೃತ್ತಿಗಿಂತಲೂ ಲೇಸು ಎಂದು ಎಲ್ಲೆಡೆ ಸುದ್ದಿ ಹರಡುತ್ತಿರುವುದು ತಿಳಿದು ಬಂದಿದೆ. ಹಾಗಾಗಿ ಈ ಬಗ್ಗೆ ಮೇಲಿನ ಸ್ಪಷ್ಟೀಕರಣ ನೀಡಿದ್ದೇನೆ ಎಂದು ಗೃಹ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಆಂಬ್ಯುಲೆನ್ಸ್: ಮೂವರು ಸಾವು, ಓರ್ವ ಗಂಭೀರ

Next Post

ಪುತ್ತೂರು: ರಸ್ತೆ ದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದ ಕಾರು: ದನ ಮೃತ್ಯು..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

ಉಪ್ಪಿನಂಗಡಿ: ಆಕ್ರಮ ಕೋಳಿ ಅಂಕದ ಮೇಲೆ ದಾಳಿ – ಮೂವರು ವಶಕ್ಕೆ..!!

March 5, 2026
ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿತ ಬಂಧನ..!!

March 5, 2026
ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page