Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’

July 21, 2022
in ಬೆಳ್ತಂಗಡಿ, ರಾಷ್ಟ್ರೀಯ
0
ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ.

Advertisement
Advertisement
Advertisement

ಕ್ಷೇತ್ರದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯ ಸಭೆಗೆ ಪ್ರವೇಶಿಸುವ ಮೂಲಕ ರಾಜಧರ್ಮ ಪರಿಪಾಲನೆಯ ಮತ್ತೊಂದು ಅಧ್ಯಾಯ ಬರೆಯಲಿದ್ದಾರೆ.

ಜನಸಾಮಾನ್ಯರ ಏಳಿಗೆಗಾಗಿ ಹಲವು ಸೇವೆಗಳನ್ನು ಸಲ್ಲಿಸಿರುವ ಧರ್ಮಾಧಿಕಾರಿಗಳ ಅಗ್ರಮಾನ್ಯ ಸೇವೆ ಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಸಭೆಗೆ ನಾಮ ನಿರ್ದೇಶನಗೊಳಿಸಿದ ಕ್ಷಣದಿಂದ ನಾಡಿನಾದ್ಯಂತ ಅಭಿನಂದನೆಯ ಮಹಾಪೂರವೆ ಹರಿದುಬಂದಿತ್ತು. ಇದೀಗ ಮತ್ತೊಂದು ಐತಿಹಾಸಿಕ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

Advertisement
Advertisement

ಜು. 21 (ಇಂದು) ದೆಹಲಿಯ ಸಂಸತ್‌ ಭವನದಲ್ಲಿ ಬೆಳಗ್ಗೆ 10.30ಕ್ಕೆ ಡಾ. ಡಿ. ಹೆಗ್ಗಡೆಯವರು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ. ಹೆಗ್ಗಡೆಯವರು ಬುಧವಾರ ರಾತ್ರಿ 8.30ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಿದ್ದು, ಬಳಿಕ ತನ್ನ ಆಪ್ತ ಸ್ನೇಹಿತರೋರ್ವರ ನಿವಾಸ (ವಸಂತ್‌ ವಿಹಾರ್‌)ದಲ್ಲಿ ತಂಗಿದ್ದರು.

ಪ್ರಮಾಣವಚನ ಸಂದರ್ಭದಲ್ಲಿ ಡಾ.ಹೆಗ್ಗಡೆ ಕುಟುಂಬ ವರ್ಗದಿಂದ ಸಹೋದರ ಡಿ. ಸುರೇಂದ್ರ ಕುಮಾರ್‌, ಶ್ರೇಯಸ್‌ ಕುಮಾರ್‌, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಧರ್ಮಸ್ಥಳ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್‌. ಜನಾರ್ಧನ, ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಜೊತೆಗಿದ್ದರು.

Advertisement
Previous Post

ಮಂಗಳೂರು: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಮುತ್ತಿನಾಟ: ಸಾಮಾಜಿಕ ಜಾಲತಾಣಗಳಲ್ಲಿ ಕಿಸ್ಸಿಂಗ್ ವೀಡಿಯೊ ವೈರಲ್..!!

Next Post

ಸುಳ್ಯ, ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆ

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page