Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ ಯೋಜನೆಗೆ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಯ್ಕೆ

July 21, 2022
in ಪುತ್ತೂರು
0
ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ ಯೋಜನೆಗೆ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ ಯೋಜನೆಗೆ ಆಯ್ಕೆಯಾಗಿದೆ.

Advertisement
Advertisement
Advertisement

ಜಿಲ್ಲೆಯ ಒಂದೊಂದು ಇಂಜಿನಿಯರಿಂಗ್ ಕಾಲೇಜುಗಳನ್ನು ಐದು ವರ್ಷಗಳಲ್ಲಿ ಅತಿ ಉನ್ನತವಾಗಿ ಅಭಿವೃದ್ದಿಪಡಿಸುವ ಯೋಜನೆ ಇದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಆಯ್ಕೆಗೊಂಡಿದೆ. ಇನ್ಕ್ಯುಬೇಷನ್, ಆಕ್ಸಲರೇಟರ್ ಮತ್ತು ಸೂಪರ್-30 ಎನ್ನುವ 3 ವಿಭಾಗಗಳಲ್ಲಿ ಈ ಕಾಲೇಜನ್ನು ಪರಿಗಣಿಸಲಾಗಿದೆ.

ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಗಳಲ್ಲೇ ಅತ್ಯುತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಗುರಿಯಾಗಿದೆ. ಅದಕ್ಕಾಗಿ ಉನ್ನತ ಶಿಕ್ಷಣ ಸಚಿವಾಲಯವು ರೂಪು ರೇಷಗಳನ್ನು ಸಿದ್ದಪಡಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿ ಹಾಗೂ ನವ್ಯೋದ್ಯಮ ವಿಷನ್ ಗ್ರೂಪ್‌ನ ಮುಖ್ಯಸ್ಥರ ನೇತೃತ್ವದ ಉಪಸಮಿತಿಗಳನ್ನು ನೇಮಿಸಿತ್ತು.

Advertisement
Advertisement

ಈ ಸಮಿತಿಗಳು ಕಾಲೇಜನ್ನು ಗುರುತಿಸಿ ಆಯ್ಕೆ ಮಾಡಿವೆ. ಜಾಗತಿಕ ಅಗತ್ಯತೆಗಳಿಗೆ ಅನುಗುಣವಾಗಿ ಐಐಟಿ ದರ್ಜೆಗೆ ಕಾಲೇಜುಗಳನ್ನು ಉನ್ನತೀಕರಿಸುವ ಯೋಜನೆ ಇದಾಗಿದ್ದು, ವಿದ್ಯಾರ್ಥಿ ಕೇಂದ್ರಿತ ಕೌಶಲ ಮತ್ತು ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಹೊಂದಿದೆ. ಸಂಶೋಧನೆಗೆ ಸಾಕಷ್ಟು ಪ್ರೋತ್ಸಾಹವನ್ನು ನೀಡುವುದರ ಜತೆಯಲ್ಲಿ ಸೂಕ್ತ ತರಬೇತಿಯನ್ನೂ ನೀಡಲಾಗುತ್ತದೆ. ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಗಳಿಗೆ ಅರ್ಹರಾಗುವಂತೆ ಮಾಡುವುದರ ಜತೆಯಲ್ಲಿ ಉದ್ಯಮಶೀಲತೆಯನ್ನೂ ಬೆಳೆಸಲಾಗುತ್ತದೆ. ಗುಣಮಟ್ಟದ ಇಂಟರ್ನ್ಶಿಪ್, ಪ್ಲೇಸ್‌ಮೆಂಟ್ ಹಾಗೂ ಆಯಾ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಾಜೆಕ್ಟ್ಗಳ ತಯಾರಿಗೆ ಆದ್ಯತೆಯನ್ನು ನೀಡಲಾಗುತ್ತದೆ.

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯನ್ನು ಆಯ್ಕೆ ಮಾಡಿದ್ದಕ್ಕಾಗಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕರಿಸಿದ್ದಪ್ಪ ಹಾಗೂ ಉಪಸಮಿತಿಗಳ ಸದಸ್ಯರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Advertisement
Previous Post

ಸುಳ್ಯ, ಕಡಬ ಅಸಂಘಟಿತ ಕಾರ್ಮಿಕ ಸಮಿತಿಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಶರೀಫ್ ಬಲ್ನಾಡ್ ಆಯ್ಕೆ

Next Post

ಖ್ಯಾತ ಕಬಡ್ಡಿ ಆಟಗಾರ ಪ್ರಶಾಂತ್ ರೈ ರವರಿಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ‘ಅತ್ಯುತ್ತಮ ಕ್ರೀಡಾ ಸಾಧನಾ ಪ್ರಶಸ್ತಿ’

OtherNews

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page