Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮೂಡಬಿದ್ರೆ: ಮನೆಗಳಿಗೆ ಕಲ್ಲೆಸೆದು ದರೋಡೆಗೆ ಯತ್ನ : ಬೈಕ್ ಸವಾರನಿಗೆ ಖಾರದ ಪುಡಿ ಎರಚಿ, ನಗದು ಮತ್ತು ಬೈಕ್ ದೋಚಿ ಪರಾರಿಯಾದ ಖದೀಮರು

March 31, 2021
in ಕ್ರೈಮ್, ಮಂಗಳೂರು
0
ಮೂಡಬಿದ್ರೆ: ಮನೆಗಳಿಗೆ ಕಲ್ಲೆಸೆದು ದರೋಡೆಗೆ ಯತ್ನ : ಬೈಕ್ ಸವಾರನಿಗೆ ಖಾರದ ಪುಡಿ ಎರಚಿ, ನಗದು ಮತ್ತು ಬೈಕ್ ದೋಚಿ ಪರಾರಿಯಾದ ಖದೀಮರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೂಡಬಿದ್ರೆ: ಮೂಡಬಿದ್ರೆ ತಾಲೂಕಿನ ತೋಡಾರು ಮತ್ತು ಗಾಂಧಿನಗರದಲ್ಲಿರುವ ಎರಡು ಮನೆಗಳಿಗೆ ಕಲ್ಲು ಎಸೆದದ್ದಲ್ಲದೆ ಅಂಗಳದಲ್ಲಿದ್ದ ಕಾರು ಮತ್ತು ಓಮ್ನಿ ವಾಹನಗಳನ್ನು ಹಾನಿಗೊಳಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ತೋಡಾರಿನ ಅರುಣ್ ಎಂಬವರ ಮನೆಗೆ ಕಲ್ಲೆಸೆದು ಅಂಗಳದಲ್ಲಿದ್ದ ಕಾರಿನ ಹಿಂಬದಿಯ ಗ್ಲಾಸಿಗೆ ಕಲ್ಲೆಸೆದಿದ್ದಾರೆ ಮತ್ತು ಗಾಂಧಿನಗರದ ಹರೀಶ್ಚಂದ್ರ ನಾಯ್ಕ್ ಎಂಬವರ ಮನೆಗೆ ಕಲ್ಲು ಎಸೆದು ಬಾಗಿಲಿಗೆ ಕಾಲಿನಿಂದ ಒದ್ದಿದ್ದಾರೆ.

Advertisement
Advertisement
Advertisement

ಅಂಗಳದಲ್ಲಿದ್ದ ಓಮ್ನಿ ಕಾರಿನ ಗ್ಲಾಸನ್ನು ಪುಡಿ ಮಾಡಿ ಒಳಗಡೆ ಇದ್ದ ನಾಲ್ಕು ಸಾವಿರ ಹಣವನ್ನು ದೋಚಿದ್ದಾರೆ. ಎರಡು ಕಡೆಯಲ್ಲೂ ಕಲ್ಲು ಹೊಡೆದ ಶಬ್ದಕ್ಕೆ ಮನೆಯವರು ಎದ್ದು ಬೊಬ್ಬೆ ಹಾಕಿದಾಗ ಕಳ್ಳರು ವಾಹನದಲ್ಲಿ ಪರಾರಿಯಾಗಿದ್ದಾರೆ.

ಕಡಂದಲೆಯ ಬಿ.ಟಿ ರೋಡಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಸವಾರನಿಗೆ ತಲವಾರು ತೋರಿಸಿ ಹೆದರಿಸಿ ಮೆಣಸಿನ ಹುಡಿ ಎರಚಿ ಆತನಲ್ಲಿದ್ದ ನಗದು ಮತ್ತು ಬೈಕನ್ನು ತೆಗೆದುಕೊಂಡು ಹೋಗಿದ್ದಾರೆ. ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.ಇನ್ನು ಪ್ರಕರಣ ನಡೆದಿರುವ ಮೂರು ಕಡೆಗಳಿಗೂ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಬಿದ್ರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಬಿ.ಎಸ್, ಉಪ ನಿರೀಕ್ಷಕ ಸುದೀಪ್, ಅಪರಾಧ ತಡೆ ವಿಭಾಗದ ಪೊಲೀಸರು ತನಿಖೆಯಲ್ಲಿ ಪಾಲ್ಗೊಂಡಿದ್ದಾರೆ.

Advertisement
Advertisement
Advertisement
Previous Post

ಟೋಲ್‌ ಶುಲ್ಕ ಪರಿಷ್ಕರಣೆ: ಏ.1ರಿಂದ ಕರಾವಳಿಯಲ್ಲಿ ಟೋಲ್‌ ದರ ಏರಿಕೆ

Next Post

ದಕ್ಷಿಣ ಕನ್ನಡ ‘ಕೋಟ್ಪಾ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆ’ : ಜಿಲ್ಲಾ ಆರೋಗ್ಯಾಧಿಕಾರಿ ಸಭೆಯಲ್ಲಿ ಘೋಷಣೆ

OtherNews

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!
ಕ್ರೈಮ್

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!
ಕ್ರೈಮ್

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

Leave a Reply Cancel reply

Your email address will not be published. Required fields are marked *

Recent News

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page