ಪುತ್ತೂರು: ಆಟೋ ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಮಿನಿ ಟೆಂಪೋ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಜು.22 ರಂದು ಕೇಪುಳು ಅಂಗನವಾಡಿ ಸಮೀಪ ನಡೆದಿದೆ.

ಉಪ್ಪಿನಂಗಡಿಯಿಂದ ಹಾಲಿನ ಡೈರಿಗೆ ತೆರಳುತ್ತಿದ್ದ ಮಿನಿ ಟೆಂಪೋವೊಂದು ಆಟೋ ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದ್ದು, ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


























