Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಬೆಳ್ಳಾರೆ: ಮಸೂದ್ ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ: ಝಕಾರಿಯ ಮಸೀದಿ ಖಬರ್ ಸ್ಥಾನದಲ್ಲಿ ನಡೆದ ದಫನ ಕಾರ್ಯ

July 22, 2022
in ಸುಳ್ಯ
0
ಬೆಳ್ಳಾರೆ: ಮಸೂದ್ ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ: ಝಕಾರಿಯ ಮಸೀದಿ ಖಬರ್ ಸ್ಥಾನದಲ್ಲಿ ನಡೆದ ದಫನ ಕಾರ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ಳಾರೆ : ಕಳಂಜ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಮೃತದೇಹವನ್ನು ನಿನ್ನೆ ರಾತ್ರಿ 2 ಗಂಟೆಗೆ ಬೆಳ್ಳಾರೆ ಜಕ್ರಿಯ ಜುಮಾ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.

Advertisement
Advertisement
Advertisement

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ರಾತ್ರಿ 11:30ಕ್ಕೆ ಪೋಸ್ಟ್ ಮಾರ್ಟಂ ಆದ ಬಳಿಕ ಮಂಗಳೂರಿನಲ್ಲಿ ಜನಾಜ ಸ್ನಾನ ಮುಗಿಸಿ ಬೆಳ್ಳಾರೆಗೆ ಆಂಬುಲೆನ್ಸ್ ಮೂಲಕ ಮೃತದೇಹವನ್ನು ತರಲಾಯಿತು.

ಮೃತದೇಹ ಬೆಳ್ಳಾರೆಗೆ ತರುವ ವಿಷಯ ತಿಳಿದ ನೂರಾರು ಮಂದಿ ರಾತ್ರಿ 12 ಗಂಟೆ ಸಮಯಕ್ಕೆ ಮಸೀದಿ ಪರಿಸರದಲ್ಲಿ ಜಮಾಹಿಸಲು ತೊಡಗಿದರು. ಸುಮಾರು ಒಂದುವರೆ ಗಂಟೆ ಸಮಯಕ್ಕೆ ಮೃತದೇಹ ಬೆಳ್ಳಾರೆಗೆ ತಲುಪಿ ಮಸೀದಿ ಆವರಣದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯಗಳು ನಡೆಯಿತು. ಈ ಸಂದರ್ಭದಲ್ಲಿ ನೂರಾರು ಮಂದಿ ಮಸೂದ್ ಅಂತ್ಯ ದರ್ಶನ ಪಡೆದುಕೊಂಡರು. ಬಳಿಕ ಮೃತದೇಹವನ್ನು ಕಳಂಜ ಮಸೂದ್ ನ ಮನೆಗೆ ಕೊಂಡೋಯ್ದು ಅಲ್ಲಿ ಕುಟುಂಬಸ್ಥರ ಸಂದರ್ಶನದ ಬಳಿಕ ಜಕ್ರಿಯ ಮಸೀದಿ ಕಬರ್ ಸ್ಥಾನಕ್ಕೆ ತಂದು ದಫನ ಕಾರ್ಯ ನೆರವೇರಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗಗಳಿಂದ ನೂರಾರು ಮಂದಿ ಭಾಗವಹಿಸಿ ಅಂತಿಮ ವಿಧಿ ವಿಧಾನ ಕಾರ್ಯದಲ್ಲಿ ಪಾಲ್ಗೊಂಡರು.

Advertisement
Previous Post

ಪುತ್ತೂರು: ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಮಿನಿ ಟೆಂಪೋ

Next Post

ಆರ್ಯಾಪು: ಸಮುದಾಯ ಆರೋಗ್ಯ ಉಪಕೇಂದ್ರ ಹಾಗೂ ಕ್ಷೇಮ ಕೇಂದ್ರದ ಉದ್ಘಾಟನೆ: ಜನರು ತಮ್ಮ ಆರೋಗ್ಯ ಕಾಪಾಡಲು ಹೆಚ್ಚಿನ ಮುತುವರ್ಜಿವಹಿಸಬೇಕು- ಎಚ್. ಮಹಮ್ಮದ್ ಆಲಿ

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page