ಪುತ್ತೂರು: ಯುವಕರ ತಂಡದಿಂದ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಬೆಳ್ಳಾರೆ ಕಳಂಜದ ಮಸೂದ್ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದ ನಿಯೋಗವು ಜು.24 ರಂದು ಭೇಟಿ ನೀಡಿತು.

ಮಸೂದ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.




























