Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ-ನವೀನ್ ಕುಮಾರ್ ಎಂ.ಕೆ

July 26, 2022
in ಪುತ್ತೂರು
0
ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ-ನವೀನ್ ಕುಮಾರ್ ಎಂ.ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದಕ್ಕೆ ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಸಂಘಟಿತ, ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಕ್ರೀಡೆ ಸಹಕಾರಿಯಾಗಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ.ಕೆ ಹೇಳಿದರು.

Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಒಳ್ಳೆಯ ಆರೋಗ್ಯಕ್ಕೆ ಬೇಕಾದದ್ದು ದೈಹಿಕ ಹಾಗೂ ಮಾನಸಿಕ ಚಟುವಟಿಕೆ. ಇಂಥ ಚಟುವಟಿಕೆಯನ್ನು ಕ್ರೀಡೆ ತಂದು ಕೊಡುತ್ತವೆ. ಜೀವನದಲ್ಲಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುತ್ತಾ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಕ್ರೀಡಾಪಟುಗಳು ಎಳೆಯ ವಯಸ್ಸಿನಲ್ಲಿ ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಮುಂದಿನ ದಿವಸದಲ್ಲಿ ಯಶಸ್ಸು ಸಿಗುತ್ತದೆ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

Advertisement
Advertisement

ಕಾರ್ಯಕ್ರಮದ ಮುಖ್ಯ ಅತಿಥಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಖೇಲ್ ಪ್ರಮುಖ್ ಕರುಣಾಕರ ಎಂ. ಮಾತನಾಡಿ, ಆರೋಗ್ಯಕರ ಜೀವನಕ್ಕೆ ಕ್ರೀಡೆಗಳು ಅಡಿಪಾಯ ಹಾಕಿ ಕೊಟ್ಟಿವೆ. ಕ್ರೀಡೆ ಮನುಷ್ಯನ ಜೀವನ ಹಾಗೂ ದೈಹಿಕ, ಮಾನಸಿಕ ಸಂಪೂರ್ಣ ಬೆಳವಣಿಗೆಗೆ ಅತ್ಯವಶ್ಯಕ. ದೀರ್ಘಕಾಲದ ಆರೋಗ್ಯ ಭಾಗ್ಯಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪ್ರಧಾನವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣಪ್ರಸನ್ನ ಕೆ ಮಾತನಾಡಿ, ಎಲ್ಲಾ ಕ್ರೀಡೆಗಳನ್ನು ಸಮಾನವಾಗಿ ಸ್ವೀಕರಿಸಿಕೊಳ್ಳಬೇಕು. ಉತ್ತಮ ಆರೋಗ್ಯದ ದೃಷ್ಟಿಯಿಂದ ಕ್ರೀಡೆಗಳು ಸಹಾಯಕಾರಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ವಿವೇಕಾನಂದ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರವಿಶಂಕರ್ ವಿ.ಎಸ್. , ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸನ್ಮಯ ಮತ್ತು ದೀಕ್ಷಾ ಶರ್ಮ ಕಾರ್ಯಕ್ರಮದಲ್ಲಿ ಪ್ರಾರ್ಥಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಜ್ಯೋತಿ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಾ ಜಿ ವಂದಿಸಿದರು. ಉಪನ್ಯಾಸಕಿ ದಿವ್ಯಾ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Previous Post

ಮಂಗಳೂರು ಪಬ್ ದಾಳಿ ಪ್ರಕರಣ: ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಕಮೀಷನರ್ ಏನಂದ್ರು..!??

Next Post

ಪ್ರಖ್ಯಾತ ಡ್ಯಾನ್ಸ್ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ..!! ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ, ಠಾಣೆಯಲ್ಲಿ ದೂರು ದಾಖಲು:: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ: ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕೆಂದು ಆಗ್ರಹ..!!

OtherNews

ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page