Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಪ್ರಖ್ಯಾತ ಡ್ಯಾನ್ಸ್ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ..!! ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ, ಠಾಣೆಯಲ್ಲಿ ದೂರು ದಾಖಲು:: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ: ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕೆಂದು ಆಗ್ರಹ..!!

July 26, 2022
in ಸುಳ್ಯ
0
ಪ್ರಖ್ಯಾತ ಡ್ಯಾನ್ಸ್ ಶೋನಲ್ಲಿ ಯಕ್ಷಗಾನಕ್ಕೆ ಅವಮಾನ..!! ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ, ಠಾಣೆಯಲ್ಲಿ ದೂರು ದಾಖಲು:: ಕ್ಷಮೆ ಕೇಳಿದ ಜೀ ಕನ್ನಡ ವಾಹಿನಿ: ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕೆಂದು ಆಗ್ರಹ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ: ಖಾಸಗಿ ವಾಹಿನಿ ಯಿಂದ ಯಕ್ಷಗಾನಕ್ಕೆ ಅವಮಾನ ಉಂಟಾಗಿದ್ದು, ಕರಾವಳಿಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.

Advertisement
Advertisement
Advertisement

ಸಾಂಪ್ರದಾಯಿಕ ಆರಾಧನಾ ಕಲೆಯ ಬಗ್ಗೆ ಖಾಸಗಿ ವಾಹಿನಿಯಿಂದ ಯಕ್ಷಗಾನವನ್ನುಅಶ್ಲೀಲವಾಗಿ ಬಿಂಬಿಸಿದ ಆರೋಪವಿದೆ. ಕರಾವಳಿ ಭಾಗದಲ್ಲಿ ದೇವರ ಆರಾಧನೆಯ ಭಾಗವಾಗಿ ಯಕ್ಷಗಾನ ನಡೆಯುತ್ತಿದೆ. ಆದರೆ ವಾಹಿನಿಯಲ್ಲಿ ಪ್ರಸಾರವಾದ ನೃತ್ಯದಲ್ಲಿ ಯಕ್ಷಗಾನದ ವೇಷ ಧರಿಸಿ ಅಶ್ಲೀಲವಾಗಿ ನೃತ್ಯ ಮಾಡಿದ್ದಾರೆ ಎಂಬ ಆರೋಪವಿದೆ.

ಖಾಸಗಿ ವಾಹಿನಿಯಿಂದ ಸತತ ಮೂರನೇ ಬಾರಿ ಯಕ್ಷಗಾನಕ್ಕೆ ಅವಮಾನ..!!??

Advertisement
Advertisement

ಕರಾವಳಿಯ ಯಕ್ಷಗಾನ ಅಭಿಮಾನಿಗಳಿಂದ ಅಭಿಯಾನ ಆರಂಭವಾಗಿದ್ದು, ಯಾವುದೇ ಖಾಸಗಿ ವಾಹಿನಿಯಲ್ಲೂ ಯಕ್ಷಗಾನಕ್ಕೆ ಅವಮಾನವಾಗಬಾರದು, ಈ ಬಗ್ಗೆ ಪರೀಕ್ಷಿಸಲು ಸಮಿತಿ ರಚನೆ ಮಾಡಬೇಕು ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಗೆ ಯಕ್ಷಗಾನ ಅಭಿಮಾನಿಗಳಿಂದ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ಹರಕೆ ಹೊತ್ತು ಯಕ್ಷಗಾನ ನಡೆಸುತ್ತಾರೆ, ದೇವಾಲಯಗಳು ಯಕ್ಷಗಾನ ಮೇಳ ನಡೆಸುತ್ತವೆ. ಇಲ್ಲಿ ಯಕ್ಷಗಾನ ವೇಷಧಾರಿಗಳಿಗೆ ಸಿನಿಮಾ ನಟರಂತೆ ಅಭಿಮಾನಿಗಳಿದ್ದಾರೆ. ಯಕ್ಷಗಾನ ಕರಾವಳಿಯ ಸಾಂಪ್ರದಾಯಿಕ ಕಲೆಯಾಗಿದ್ದು, ಇನ್ನು ಮುಂದೆ ಯಕ್ಷಗಾನಕ್ಕೆ ಅವಮಾನವಾದರೆ ಸಹಿಸಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕೋಪ ಹೊರ ಹಾಕುತ್ತಿದ್ದಾರೆ.

ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯಕ್ಷಗಾನ ಪ್ರೇಮಿಗಳಿಂದ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕ್ಷಮೆಯಾಚಿಸಿದ ಜೀ ಕನ್ನಡ..!!

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಆದರೆ, ಕಳೆದ ವಾರದ ಎಪಿಸೋಡ್​ನಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಂದೋಲನಗಳೂ ಆದವು. ಕ್ಷಮೆಯಾಚಿಸಲು ಯಕ್ಷಗಾನ ಪ್ರಿಯರು ಪಟ್ಟು ಹಿಡಿದರು. ಇದಕ್ಕೆ ಜೀ ಕನ್ನಡ ವಾಹಿನಿ ಮಣಿದಿದೆ. ಕ್ಷಮೆ ಕೇಳಿ ಪೋಸ್ಟ್ ಹಾಕಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ 6’ ವೇದಿಕೆ ಮೇಲೆ ಕಳೆದ ವಾರ ಯಕ್ಷಗಾನ ಮಾಡಲಾಗಿತ್ತು. ಈ ವೇಳೆ ಯಕ್ಷಗಾನಕ್ಕೆ ಅವಮಾನ ಆಗಿದೆ ಎನ್ನುವ ಆರೋಪಗಳು ಕೇಳಿ ಬಂದವು. ಈಗ ಇದಕ್ಕೆ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದೆ.

‘ಜೀ ಕನ್ನಡ ವಾಹಿನಿಯು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಯ ಮೂಲಕ ಅನೇಕ ಕಲಾ ಪ್ರಕಾರಗಳನ್ನು ಗೌರವಿಸುತ್ತ, ನಾಡಿನ ಜನತೆಗೆ ಪರಿಚಯಿಸುತ್ತಲೇ ಬಂದಿದೆ. ನಮ್ಮ ವೇದಿಕೆಯಲ್ಲಿ ಯಕ್ಷಗಾನಕ್ಕೂ ಸಹ ಪ್ರಾಮುಖ್ಯತೆ ನೀಡಿದ್ದು, ನೃತ್ಯಾಭಿಮಾನಿಗಳ ಪ್ರಶಂಸೆ ಪಡೆದಿದ್ದೇವೆ’ ಎಂದು ಪೋಸ್ಟ್ ಆರಂಭಿಸಲಾಗಿದೆ.

‘ಕಳೆದ ವಾರ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ಆಗಿದ್ದಲ್ಲವೆಂದು ವಾಹಿನಿ ಸ್ಪಷ್ಟಿಕರಿಸಲು ಬಯಸುತ್ತದೆ ಮತ್ತು ಈ ಮೂಲಕ ಕ್ಷಮೆಯಾಚಿಸುತ್ತೇವೆ. ನಮ್ಮ ಅತ್ಯುತ್ತಮ ಕೆಲಸಗಳಿಗೆ ನೀವು ಕೊಟ್ಟ ಗೌರವ ಹಾಗೂ ನಾವು ಎಡವಿದಾಗ ನೀವು ಕೊಡುವ ಸಲಹೆಯನ್ನು ನಾವು ಸ್ವೀಕರಿಸುತ್ತೇವೆ. ಇಲ್ಲಿವರೆಗೂ ನೀವು ಕೊಟ್ಟ ಪ್ರೋತ್ಸಾಹ, ಬೆಂಬಲ ಹಾಗೆಯೇ ಮುಂದುವರಿಯಲಿ ಎಂದು ಜೀ ಕನ್ನಡ ವಾಹಿನಿ ಆಶಿಸುತ್ತದೆ’ ಎಂದು ಪೋಸ್ಟ್ ಪೂರ್ಣಗೊಳಿಸಲಾಗಿದೆ.

ಈ ಕ್ಷಮೆಯಿಂದ ಯಕ್ಷಗಾನ ಪ್ರಿಯರ ಕೋಪ ಕಡಿಮೆ ಆಗಿಲ್ಲ. ‘ಅವಮಾನ ಮಾಡಿದ ಎಲ್ಲರೂ ಕ್ಷಮೆ ಕೇಳಬೇಕು. ಅದನ್ನು ಯಾವ ಕಾರಣಕ್ಕೂ ಮರು ಪ್ರಸಾರ ಮಾಡಬಾರದು. ಅದರ ವಿಡಿಯೋ ಜೀ 5 ಆ್ಯಪ್​ನಿಂದ ಅಳಿಸಬೇಕು. ಇನ್ನಿತರ ಜೀ ಸೋಶಿಯಲ್ ಮೀಡಿಯಾ ಪೇಜ್​ಗಳಿಂದ ಡಿಲಿಟ್ ಮಾಡಬೇಕು’ ಎಂದು ಕೆಲವರು ಆಗ್ರಹಿಸಿದ್ದಾರೆ. ಇನ್ನೂ ಕೆಲವರು ‘ಅವಮಾನ ಆಗಿದ್ದು ಡಿಕೆಡಿ ವೇದಿಕೆಯಲ್ಲಿ. ಅದೇ ವೇದಿಕೆಯಲ್ಲಿ ಕ್ಷಮೆ ಕೇಳಿ’ ಎಂದು ಆಗ್ರಹಿಸಿದ್ದಾರೆ.

Advertisement
Previous Post

ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ-ನವೀನ್ ಕುಮಾರ್ ಎಂ.ಕೆ

Next Post

ಪುತ್ತೂರು: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಾಯ..!!

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page