ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಪುತ್ತೂರಿನ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳು ಮತ್ತು ವಿವೇಕಾನಂದ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂಪ್ರೇರಿತ ಬಂದ್ ಹಿಂದೂ ಸಂಘಟನೆಗಳು ಕರೆ ನೀಡಿದೆ..


























