Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಳ್ತಂಗಡಿ

ಪುಂಜಾಲಕಟ್ಟೆ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಆರೋಪಿಯ ಬಂಧನ

July 30, 2022
in ಬೆಳ್ತಂಗಡಿ
0
ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಯುವಕನೋರ್ವ ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ಆರೋಪಿ ಮಹಮ್ಮದ್‌ ಸಿರಾಜ್‌ (28) ನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

ಸರಕಾರಿ ಶಾಲಾ ಮೈದಾನದಲ್ಲಿ ಸಂಜೆ ಶಾಲೆ ಬಿಡುವ ಹೊತ್ತು ನಿಂತಿದ್ದ ಶಾಲಾ ಬಸ್‌ನ ಒಳಗಡೆ ಪಾನಮತ್ತನಾಗಿ ಅಕ್ರಮವಾಗಿ ಪ್ರವೇಶಗೈದ ಆರೋಪಿ ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ್ದು, ಮರುದಿನ ವಿದ್ಯಾರ್ಥಿನಿ ಶಾಲೆಗೆ ಹೋಗದಿರುವ ಬಗ್ಗೆ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement

ಇನ್ನು ಹೆತ್ತವರು ಶಾಲೆಗೆ ಬಂದು ಬಸ್‌ ಚಾಲಕ ಇಸುಬು ಎನ್ನುವಾತನಲ್ಲಿ ವಿಚಾರಿಸಿ ಬಳಿಕ ಶಾಲಾ ಮುಖ್ಯ ಶಿಕ್ಷಕರಲ್ಲಿ ಈ ಬಗ್ಗೆ ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Advertisement
Previous Post

ಮೊಟ್ಟೆತಡ್ಕ ಪರಿಸರದಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ: ಸಾರ್ವಜನಿಕರ ತೊಂದರೆಯನ್ನು ಬಗೆಹರಿಸುವಂತೆ ಮೆಸ್ಕಾಂ ಗೆ ನಗರ ಕಾಂಗ್ರೆಸ್ ಆಗ್ರಹ

Next Post

ಆ.30ರ ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

March 4, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!
Featured

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page