ಉಪ್ಪಿನಂಗಡಿ/ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್. ಐ ಕುಮಾರ್ ಕಾಂಬ್ಳೆ ರವರನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯಜ್ಯೋತಿ ರೇ ರವರು ಆದೇಶಿಸಿದ್ದಾರೆ.

ಅದೇ ರೀತಿ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿಯಾಗಿರುವ ರಾಜೇಶ್ ಕೆ.ವಿ. ರವರನ್ನು ಉಪ್ಪಿನಂಗಡಿ ನೂತನ ಠಾಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಡಬ ಠಾಣೆಯ ಎಸ್.ಐ. ಶ್ರೀಕಾಂತ್ ರಾಥೋಡ್ ರವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.


























