Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ತೆಂಕಿಲ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿಶಾಲ್ ಪಿ ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

August 9, 2022
in ಕ್ರೀಡೆ, ಪುತ್ತೂರು
0
ತೆಂಕಿಲ: ವಿವೇಕಾನಂದ ಆಂಗ್ಲ  ಮಾಧ್ಯಮ ಶಾಲೆಯ ವಿಶಾಲ್ ಪಿ ಕರಾಟೆ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇದರ ಆಶ್ರಯದಲ್ಲಿ ಆಗಸ್ಟ್ 06ರಂದು ನಡೆದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

17ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿಶಾಲ್ ಪಿ(ವಿಠಲ.ಪಿ ಮತ್ತು ರೇಷ್ಮಾ ಇವರ ಪುತ್ರ) [30-35ಕೆಜಿ] (9ನೇ ತರಗತಿ) ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ, ಲಿಖಿತ್ ಪಿ( ಚೆನ್ನಪ್ಪ ಗೌಡ ಮತ್ತು ಯಶಕಲಾ ಇವರ ಪುತ್ರ) [50-55ಕೆಜಿ] (10ನೇ ತರಗತಿ) ದ್ವಿತೀಯ ಸ್ಥಾನ, ಅದೈತ್ ಶರ್ಮ( ಸುಧೀರ್.ಬಿ.ಎಸ್ ಮತ್ತು ಲತಾ ಸುಧೀರ್ ಇವರ ಪುತ್ರ) [45-50ಕೆಜಿ] (ಹತ್ತನೇ ತರಗತಿ) ತೃತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ ಕೆ( ಆನಂದ ಗೌಡ.ಕೆ ಮತ್ತು ಪಿ.ದಾಜಮ್ಮ ಇವರ ಪುತ್ರಿ) [44-48ಕೆಜಿ] (10 ನೇ ತರಗತಿ) ತೃತೀಯ ಸ್ಥಾನ ಗಳಿಸಿರುತ್ತಾರೆ.

ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿಶಾಲ್ ಪಿ ರವರು ಕಟೀಲಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Advertisement

Advertisement
Previous Post

(ಆ.14) ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’

Next Post

ದಕ್ಷಿಣ ಕನ್ನಡ: ಮಳೆಯ ಬೆನ್ನಿಗೇ ಹೆಚ್ಚುತ್ತಿದೆ ವೈರಲ್ ಫೀವರ್: ಜಾಗ್ರತಾ ಕ್ರಮಕ್ಕೆ ಸೂಚನೆ

OtherNews

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

Leave a Reply Cancel reply

Your email address will not be published. Required fields are marked *

Recent News

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page