Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಕುಲಶೇಖರ ಕಟ್ಟೆಯ ಬಳಿ ನಡೆದ ದರೋಡೆ ಪ್ರಕರಣ : ಮತ್ತೆ ಐವರು ಆರೋಪಿಗಳ ಬಂಧನ

April 2, 2021
in ಕ್ರೈಮ್, ಮಂಗಳೂರು
0
ಮಂಗಳೂರು: ಕುಲಶೇಖರ ಕಟ್ಟೆಯ ಬಳಿ ನಡೆದ ದರೋಡೆ ಪ್ರಕರಣ : ಮತ್ತೆ ಐವರು ಆರೋಪಿಗಳ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ನಗರದ ಕುಲಶೇಖರ ಕಟ್ಟೆಯ ಬಳಿ ಮಾರ್ಚ್ 17ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಇನ್ನೂ ಐದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕಾಶ್‌‌‌‌ಭವನ ಶರಣ್‌‌ನ ಸಹೋದರ ಧೀರಜ್‌‌‌‌ ಯಾನೆ ಕುಟ್ಟ ಆಕಾಶಭವನ (26), ಮಧ್ಯಪ್ರದೇಶದ ರಾಜೇಶ್‌ ಥೋಮರ್‌ ಯಾನೆ ರಾಜ್ಬೀರ್‌ (31), ಬಜಪೆ ಆದ್ಯಪಾಡಿಯ ರಾಕೇಶ್‌ ಕಂಬಳಿ ಯಾನೆ ರಾಕಿ (25), ಎಕ್ಕಾರಿನ ರಾಜೇಶ್‌‌ ಆಚಾರ್ಯ (38), ಆಕಾಶಭವನದ ಸಾಗರ್‌ (23) ಎಂದು ಗುರುತಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement

“ಆರೋಪಿಗಳು ಆಕಾಶಭವನದ ಶರಣ್‌‌‌‌ ಯಾನೆ ರೋಹಿದಾಸ್‌‌‌‌ನ ಸಹಚರರಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಶರಣ್‌‌ ತನ್ನದೇ ಆದ ಗ್ಯಾಂಗ್‌ ಕಟ್ಟಿದ್ದ. ಶ್ರೀಮಂತರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುವುದು, ಹಣಕಾಸಿನ ಡೀಲ್‌‌ ಮಾಡುವುದು, ಮಾದಕ ವಸ್ತುಗಳನ್ನು ಸಾಗಿಸುವುದು, ಮರಳು ದಂಧೆಯಲ್ಲಿ ತೊಡಗಿಸಿಕೊಳ್ಳುವುದು ಮುಂತಾದ ಅಕ್ರಮ ಚಟುವಟಿಕೆಗಳ ಮೂಲಕ ಹಣ ಗಳಿಸುವ ಉದ್ದೇಶವನ್ನು ಹೊಂದಿದ್ದ. ನಗರದಲ್ಲಿರುವ ಎಲ್ಲಾ ಗ್ಯಾಂಗ್‌ಗಳು ತನ್ನ ಕೈಕೆಳಗೆ ಇರಬೇಕು ಎಂದು ಆತ ಬಯಸಿದ್ದ. ಹಾಗಾಗಿ ತನ್ನ ಎದುರಾಳಿ ಗ್ಯಾಂಗ್‌ ಅನ್ನು ಮಟ್ಟಹಾಕಲು ತೀರ್ಮಾನ ಮಾಡಿದ್ದ. ನಗರದಲ್ಲಿನ ಇನ್ನೊಂದು ಕ್ರಿಮಿನಲ್‌‌ ಗ್ಯಾಂಗ್‌ನಲ್ಲಿ ಸಕ್ರಿಯರಾಗಿರುವ ಪ್ರದೀಪ್ ಮೆಂಡನ್, ಮಂಕಿ ಸ್ಟ್ಯಾಂಡ್ ವಿಜಯಾ, ಗೌರೀಶ್‌ ಯಾನೆ ಗೌರಿ ಅವರ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಪೊಲೀಸರು ಹೇಳಿದ್ದಾರೆ.

“ಈ ಗ್ಯಾಂಗ್‌ಗೆ ರಾಜೇಶ್‌ ಥೋಮರ್‌‌ ಮಾರಕಾಸ್ತ್ರ ಪೂರೈಕೆ ಮಾಡಿದ್ದು, ಈತನು 2016ಲ್ಲಿ ಕಟೀಲಿನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿಯೂ ಆಗಿದ್ದಾನೆ. ರಾಕೇಶ್‌‌ ಕಂಬಳಿಯ ಮೇಲೆ ಮಣಿಪಾಲ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಹಾಗೂ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಆಚಾರ್ಯನ ಮೇಲೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು” ಎಂದು ಪೊಲೀಸ್ ಆಯುಕ್ತ ಶಶಿಕುಮಾರ್‌ ಹೇಳಿದ್ದಾರೆ.

Advertisement
Advertisement

ಇದೇ ಪ್ರಕರಣ ಸಂಬಂಧಿಸಿದಂತೆ ಈ ಹಿಂದೆ ದೀಕ್ಷಿತ್‌‌ ಯಾನೆ ದೀಕ್ಷು ಕುಂಡಕೋರಿ ಯಾನೆ ದೀಕ್ಷಿತ್‌ ಪೂಜಾರಿ, ಚಂದ್ರ ಯಾನೆ ಚಂದ್ರಹಾಸ ಪೂಜಾರಿ, ಪ್ರಜ್ವಲ್‌ ಯಾನೆ ಹೇಮಚಂದ್ರ, ಸಂತೋಷ್‌ ಪೂಜಾರಿ ಯಾನೆ ನಾಯಿ ಸಂತು ಅವರನ್ನು ಬಂಧಿಸಲಾಗಿತ್ತು.

Advertisement
Previous Post

ಪುತ್ತೂರು : ಕುಂಜಾಡಿ ತರವಾಡು ಮನೆಯ ಧರ್ಮ ನೇಮೋತ್ಸವಕ್ಕೆ ಗೊನೆ ಮುಹೂರ್ತ

Next Post

ಮಂಗಳೂರು: ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ – ಎಂಟು ಮಂದಿ ಪೊಲೀಸ್ ವಶಕ್ಕೆ

OtherNews

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!
ಕರಾವಳಿ

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ
ಕ್ರೈಮ್

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!
Featured

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!
Featured

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page