Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

    ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಹಿಂ.ಜಾ.ವೇ., ವಿಹಿಂಪ, ಬಜರಂಗದಳದ ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’, ಪಂಜಿನ ಮೆರವಣಿಗೆ : ನಾವೆಲ್ಲರೂ ಒಂದಾಗಬೇಕು, ಭೇದ-ಭಾವವಿರಬಾರದು – ಡಾ.ಎಂ.ಕೆ. ಪ್ರಸಾದ್

August 17, 2022
in ಪುತ್ತೂರು
0
ಪುತ್ತೂರು: ಹಿಂ.ಜಾ.ವೇ., ವಿಹಿಂಪ, ಬಜರಂಗದಳದ ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’, ಪಂಜಿನ ಮೆರವಣಿಗೆ : ನಾವೆಲ್ಲರೂ ಒಂದಾಗಬೇಕು, ಭೇದ-ಭಾವವಿರಬಾರದು – ಡಾ.ಎಂ.ಕೆ. ಪ್ರಸಾದ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 1949ರ ಆ.14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಕರಾಳ ರಾತ್ರಿಯ ದುರಂತವನ್ನು ನೆನಪಿಸಿ ಕಳೆದು ಹೋದ ಭಾಗವನ್ನು ಮತ್ತೆ ಒಂದುಗೂಡಿಸುವ ಜನಜಾಗೃತಿ ‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವಹಿಂದೂ ಪರಿಷದ್, ಬಜರಂಗದಳ ವತಿಯಿಂದ ‘ಪಂಜಿನ ಮೆರವಣಿಗೆ’ ಆ.14ರ ಸಂಜೆ ಪುತ್ತೂರಿನಲ್ಲಿ ನಡೆಯಿತು.

Advertisement
Advertisement

ಸಂಜೆ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಗೌರವಾಧ್ಯಕ್ಷ ಡಾ.ಎಂ. ಕೆ.ಪ್ರಸಾದ್ ರವರು ವಿಹಿಂಪ, ಬಜರಂಗದಳ, ಜಾಗರಣ ವೇದಿಕೆ ಪ್ರಮುಖರಿಗೆ ದೊಂದಿ ಹಸ್ತಾಂತರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಜರಂಗದಳದ ನಗರ ಪ್ರಖಂಡ ಸಂಯೋಜಕ ಹರೀಶ್ ದೋಳ್ಪಾಡಿ ಮತ್ತು ಹಿಂದೂ ಜಾಗರಣ ವೇದಿಕೆ ನಗರ ಪ್ರಖಂಡ ಸಂಯೋಜಕ ಸ್ವಸ್ತಿಕ್ ರವರಿಗೆ
ದೊಂದಿ ಹಸ್ತಾಂತರಿಸಲಾಯಿತು. ಅನೇಕ ಕಾರ್ಯಕರ್ತರು ದೊಂದಿ ಮತ್ತು ಕೇಸರಿ ಧ್ವಜ ಹಿಡಿದು ಕಿಲ್ಲೆ ಮೈದಾನಕ್ಕೆ ತೆರಳಿ ಅಲ್ಲಿ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಸಮಾರೋಪ ಸಮಾರಂಭದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಪಂಜಿನ ಮೆರವಣಿಗೆಗೆ ಚಾಲನೆ ನೀಡಿದ ಡಾ. ಎಂ.ಕೆ.ಪ್ರಸಾದ್ ರವರು ಮಾತನಾಡಿ, ಭಾರತ ರಕ್ತ ರಹಿತವಾಗಿ ಸ್ವಾತಂತ್ರ್ಯ ಪಡೆದಿದೆ ಎಂದು ಯಾರಾದರೂ ಹೇಳಿದರೆ ಅವರನ್ನು ಹುಚ್ಚರ ಆಸ್ಪತ್ರೆಗೆ
ಸೇರಿಸಬೇಕು. ದೇಶಕ್ಕಾಗಿ ಎಷ್ಟೋ ಮಂದಿ ಬಲಿದಾನಗೈದಿದ್ದಾರೆ.ಈ ನಿಟ್ಟಿನಲ್ಲಿ ಇವತ್ತು ನಾವು ಮಾಡಬೇಕಾದ ಮೊದಲ ಕೆಲಸ ಒಗ್ಗಟ್ಟು, ನಾವೆಲ್ಲರೂ ಒಂದಾಗಬೇಕು, ಭೇದ ಭಾವ ಇರಬಾರದು. ಈ ದೇಶ ಹಿಂದೂ ರಾಷ್ಟ್ರವಾಗಿ ಉಳಿಯಬೇಕು ಎಂದರು.

Advertisement

ಸಮಾರೋಪ ಸಮಾರಂಭದಲ್ಲಿ ಸವಣೂರು ಸ.ಹಿ.ಪ್ರಾ.ಶಾಲೆಯ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ ಅವರು ದಿಕ್ಕೂಚಿ ಭಾಷಣ ಮಾಡಿದರು. ಇವತ್ತು ನಮ್ಮ ದೇಶದ ಇತಿಹಾಸ ಹುಡುಕುವವರು
ಬೆರಳೆಣಿಕೆಯಷ್ಟೆ. ಉಳಿದವರು ತಮ್ಮ ಸ್ವಾರ್ಥವನ್ನು ನೋಡುತ್ತಾರೆ. ಈ ನಿಟ್ಟಿನಲ್ಲಿ ನಮ್ಮ ಮನ ಮನಸ್ಸು ಬದಲಾಗಬೇಕಾಗಿದೆ. ಆದರೆ ಹಿಂದು ಮಲಗಿ ನಿದ್ರಿಸಿದರೆ ಅಖಂಡ ಭಾರತದ ಕನಸು ಯಾವಾಗ..!?? ಎಂದು ಪ್ರಶ್ನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ರವರು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೇಶ ಭಕ್ತರ ಬಗ್ಗೆ ಬಹಳಷ್ಟು ಮಂದಿ ಕೇಳಿದ್ದಾರೆ. ಇವತ್ತು ದೇಶಭಕ್ತರೆನಿಸಿಕೊಳ್ಳುವವರು ಏನು ಮಾಡಬೇಕೆಂಬುದನ್ನು ತಿಳಿ ಹೇಳುವ ಕಾರ್ಯ ಆಗಬೇಕಾಗಿದೆ. ರಾಜಕೀಯವಾಗಿ, ಸರಕಾರಿ ಹುದ್ದೆಯಲ್ಲಿ ನಿಂತು ಇವತ್ತು ದೇಶ ಸೇವೆ ಮಾಡಬೇಕು. ಭ್ರಷ್ಟಾಚಾರ ನಡೆಯುವಲ್ಲಿ ತೆರಿಗೆ ಹಣ ಪೋಲಾಗುವಲ್ಲಿ ತಡೆಯುವ ಕೆಲಸ ಮಾಡಬೇಕು. ಆಗ ದೇಶ ಭಕ್ತ, ದೇಶ ಕಟ್ಟುವ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದರು.

ನಿವೃತ್ತ ಸಿಆರ್‌ಪಿಎಫ್ ಹವಾಲ್ದಾರ್ ವಿಜಯರ್ ಕುಮಾರ್‌ ಅವರನ್ನು ಸಂಘಟನೆಯಿಂದ ಸನ್ಮಾನಿಸಲಾಯಿತು. ಸನ್ಮಾನಿತ ವಿಜಯ ಕುಮಾರ್ ಅವರು ಮಾತನಾಡಿ, ದೇಶ ಸೇವೆಯನ್ನು ಸೈನ್ಯಕ್ಕೆ ಸೇರಿಯೇ ಮಾಡಬೇಕಾಗಿಲ್ಲ, ಐಪಿಎಸ್, ಐಎಎಸ್ ಆಗುವ ಮೂಲಕ ದೇಶ ಸೇವೆ ಮಾಡಿ, ಅಗ್ನಿಪಥದಂತಹ ಒಳ್ಳೆಯ ಯೋಜನೆಗೆ ಸೇರಿಕೊಳ್ಳಿ ಎಂದರು.

ವೇದಿಕೆಯಲ್ಲಿ ಬಜರಂಗದಳದ ನಗರ ಪ್ರಖಂಡ ಸಂಯೋಜಕ ಹರೀಶ್ ದೋಳ್ಪಾಡಿ ಉಪಸ್ಥಿತರಿದ್ದರು.ವಿಶ್ವಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷ ಜನಾರ್ದನ ಬೆಟ್ಟ, ಗಿತೇಶ್,ಪುಷ್ಪರಾಜ್, ಸೇಸಪ್ಪ ಬೆಳ್ಳಿಪ್ಪಾಡಿ, ರವಿ ಕುಮಾರ್ ಕೈತ್ತಡ್ಕ ಅತಿಥಿಗಳನ್ನು ಗೌರವಿಸಿದರು. ವಿನೋದ್ ಆಚಾರ್ಯ ವೈಯುಕ್ತಿಕ ಗೀತೆ ಹಾಡಿದರು. ಜಾಗರಣ ವೇದಿಕೆ ನಗರ ಪ್ರಖಂಡದ ಸಂಯೋಜಕ ಸ್ವಸ್ತಿಕ್ ಸ್ವಾಗತಿಸಿದರು. ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡದ ಸಹ ಸಂಯೋಜಕ ರೂಪೇಶ್ ಮುರ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ತಾಲೂಕು ಸಂಯೋಜಕ ದಿನೇಶ್‌ ಅಖಂಡ ಭಾರತ ಸಂಕಲ್ಪ ಬೋಧಿಸಿದರು. ವಿಶಾಕ್ ಶಶಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

ವಿಶ್ವ ಹಿಂದೂ ಪರಿಷದ್ ನ ಶ್ರೀಧರ್ ತೆಂಕಿಲ, ಹಿಂದು ಜಾಗರಣ ವೇದಿಕೆಯ ಪ್ರಾಂತೀಯ ಸಮಿತಿ ಸದಸ್ಯ ಚಿನ್ಮಯ್ ರೈ, ವಿಭಾಗ ಸಮಿತಿ ಸದಸ್ಯ ಅಜಿತ್ ಹೊಸಮನೆ, ಅಶೋಕ್ ತ್ಯಾಗರಾಜನಗರ, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಡಾ.ಸುರೇಶ್ ಪುತ್ತೂರಾಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬೂಡಿಯಾರ್
ರಾಧಾಕೃಷ್ಣ ರೈ, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ, ತಾ.ಪಂ ಮಾಜಿ ಸದಸ್ಯ ಹರೀಶ್ ಬಿಜತ್ರೆ, ಸುಳ್ಯ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Previous Post

ಮಂಗಳೂರು: ಕೊಟ್ಟಿಗೆಯಿಂದ ದನ ಕಳವು: ಐವರು ಆರೋಪಿಗಳ ಬಂಧನ

Next Post

ಸುಳ್ಯ: ಮಗುವಿಗೆ ಬರೆ ಹಾಕಿದ ತಾಯಿ: ಮಗುವನ್ನು ಆಸ್ಪತ್ರೆಗೆ ದಾಖಲಿಸಿದ ಸಿ.ಡಿ.ಪಿ.ಒ..!!

OtherNews

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!
ಪುತ್ತೂರು

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!
Featured

ಉಪ್ಪಿನಂಗಡಿ: ಗ್ರಾ.ಪಂ. ವಾಣಿಜ್ಯ ಸಂಕೀರ್ಣ ಕೊಠಡಿಗಳ ಕಂತು ಬಾಕಿ: 20 ಅಂಗಡಿಗಳಿಗೆ ಪಂಚಾಯತ್‌ನಿಂದ ಬೀಗ..!!

April 15, 2026
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್
ಪುತ್ತೂರು

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ 1090 ಕೋಟಿ ರೂ.ಗಳ ವ್ಯವಹಾರ ನಡೆಸಿ, 4.05 ಕೋಟಿ ರೂ ನಿವ್ವಳ ಲಾಭ ಗಳಿಸಿದೆ: ಎಚ್. ಜಗನ್ನಾಥ ಸಾಲಿಯಾನ್

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
ಪುತ್ತೂರು

ವಿಟ್ಲದಲ್ಲಿ ಸುಡುಮದ್ದು ತಯಾರಿ ಪ್ರಕರಣ: 1.9 ಕೆ.ಜಿ ಸಂಶಯಾಸ್ಪದ ಸ್ಪೋಟಕ ವಶ, ಆರೋಪಿ ಬಂಧನ

April 14, 2026

Leave a Reply Cancel reply

Your email address will not be published. Required fields are marked *

Recent News

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

April 15, 2026
ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

April 15, 2026
ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page