Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ಅಗತ್ಯ – ಇನ್ಸ್ಪೆಕ್ಟರ್ ಸುನಿಲ್ ಕುಮಾರ್

August 25, 2022
in ಪುತ್ತೂರು
0
ಪುತ್ತೂರು: ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ಅಗತ್ಯ – ಇನ್ಸ್ಪೆಕ್ಟರ್ ಸುನಿಲ್ ಕುಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಅಲ್ಲಲ್ಲಿ ಭಕ್ತಿ, ಶ್ರದ್ಧೆಯಿಂದ ನಡೆಯಲಿ. ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement
Advertisement
Advertisement

ಸಾರ್ವಜನಿಕ ಗಣೇಶೋತ್ಸವ ಹಬ್ಬಗಳ ಹಿನ್ನೆಲೆಯಲ್ಲಿ ಆ.25 ರಂದು ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಬ್ಯಾನರ್, ಕಟೌಟ್‌ಗಳನ್ನು ಅಳವಡಿಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ಮುಂಚಿತವಾಗಿ ಸಂಬಂಧಿಸಿ ಸ್ಥಳೀಯಾಡಳಿತದಿಂದ ಅನುಮತಿ ಪಡೆದೇ ಬ್ಯಾನರ್ ಅಳವಡಿಸಬೇಕು ಎಂದರು.

Advertisement
Advertisement

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕವನ್ನು ಹೇಗೆ ಬಳಸಬೇಕು ಎಂಬುದಕ್ಕೆ ಸುಪ್ರೀಂಕೋರ್ಟ್ ಆದೇಶವಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರವೂ ಆದೇಶ ಹೊರಡಿಸಿದೆ. ವಿವಿಧ ಸಂದರ್ಭ ಹಾಗೂ ಧ್ವನಿವರ್ಧಕಗಳಲ್ಲಿ ಎಷ್ಟು ಪ್ರಮಾಣದ (ಡೆಸಿಬಲ್) ಶಬ್ದ ಹೊರಡಿಸಲು ಅನುಮತಿ ಇದೆ ಎಂಬ ಕೋಷ್ಠಕವೂ ಇದೆ. ಅದರ ಸೂಚನೆಯಂತೆ ಧ್ವನಿವರ್ಧಕ ಬಳಸಿ, ಡಿಜೆ ಸೌಂಡ್ಸ್‌ನ್ನು ನಿಯಂತ್ರಿಸಿ ಎಂದರು.

ಸಾರ್ವಜನಿಕ ಸುರಕ್ಷತೆ ಮತ್ತು ಪರಿಸರ ಮಾಲಿನ್ಯ ಉಂಟಾಗುವ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಅಗತ್ಯವಿರುವ ಕಡೆ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ವಿದ್ಯುತ್ ದೀಪಗಳನ್ನು ಅಳವಡಿಸುವ ಸಂದರ್ಭದಲ್ಲಿ ಪೆಂಡಾಲ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕೆಂದರು.

ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಮಾತನಾಡಿ, ಉತ್ಸವ ಯಾವುದೇ ತೊಂದರೆ ಇಲ್ಲದೆ ನಡೆಯಬೇಕು. ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು. ಸಂಚಾರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ ಅವರು ಮಾತನಾಡಿ ಶೋಭಾಯಾತ್ರೆಯ ಸಂದರ್ಭ ವಾಹನ ಸಂಚಾರ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ಎಸ್.ಐ ಕುಟ್ಟಿ ಎಮ್.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Previous Post

ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆಯ ಭದ್ರತಾ ವೈಫಲ್ಯಕ್ಕೆ ಎಸ್.ಎಸ್.ಪಿ ಹೊಣೆ: ಸುಪ್ರೀಂಗೆ ವರದಿ

Next Post

(ಆ‌.31) ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸನ್ಮಾನ ಸಮಾರಂಭ

OtherNews

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!
Featured

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!
Featured

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!
Featured

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page