Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಜಾತ್ರೆಯನ್ನು ಮುಂಜಾಗೃತಾ ಕ್ರಮಗಳೊಂದಿಗೆ ಸಂಪ್ರದಾಯದಂತೆ ಜಾಗರೂಕತೆ ಮತ್ತು ಯಶಸ್ವಿಯಾಗಿ ನಡೆಸಲು ಸಚಿವರಿಂದ ಗ್ರೀನ್ ಸಿಗ್ನಲ್

April 3, 2021
in ಪುತ್ತೂರು
0
ಪುತ್ತೂರು : ಜಾತ್ರೆಯನ್ನು ಮುಂಜಾಗೃತಾ ಕ್ರಮಗಳೊಂದಿಗೆ ಸಂಪ್ರದಾಯದಂತೆ ಜಾಗರೂಕತೆ ಮತ್ತು ಯಶಸ್ವಿಯಾಗಿ ನಡೆಸಲು ಸಚಿವರಿಂದ ಗ್ರೀನ್ ಸಿಗ್ನಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯನ್ನು ತಡೆಯುವ ಮತ್ತು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಕಾಯ್ದೆಯಂತೆ ಸರಕಾರವು ಮುಂಜಾಗೃತಾ ಕ್ರಮಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಿದ್ದು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯನ್ನು ಮುಂಜಾಗೃತಾ ಕ್ರಮಗಳೊಂದಿಗೆ ಸಂಪ್ರದಾಯದಂತೆ ಜಾಗರೂಕತೆ ಮತ್ತು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೌಕಿಕವಾಗಿ ಹೇಳಿದ್ದಾರೆ.

Advertisement
Advertisement
Advertisement

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಎ.೩ರಂದು ಮಧ್ಯಾಹ್ನ ಶಾಸಕ ಸಂಜೀವ ಮಠಂದೂರು ಉಪಸ್ಥಿತಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಸಭೆ ನಡೆಸಿದರು. ಪುತ್ತೂರು ಜಾತ್ರೆಯ ಸಾಂಪ್ರದಾಯಿಕ ಕ್ರಮಗಳಿಗೆ ಅಡ್ಡಿಯಾಗದಂತೆ ಭಕ್ತರ ಆಶಯದಂತೆ ಯಾವುದೇ ರೀತಿಯ ಜನಸಂದಣಿಗೆ ಅವಕಾಶವಾಗದಂತೆ ಶಿಸ್ತುಬದ್ಧವಾಗಿ ಜಾತ್ರೆ ನಡೆಸಬೇಕು. ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಭಕ್ತರು ಕೂಡಾ ಸಹಕರಿಸಬೇಕು ಎಂದು ಸಚಿವರು ಅಭಿಪ್ರಾಯಿಸಿದರು.

ಕಳೆದ ಬಾರಿ ಪುತ್ತೂರು ಜಾತ್ರೆಯ ಸಂದರ್ಭ ಲಾಕ್‌ಡೌನ್ ಆದೇಶವಿತ್ತು. ಆದ ಕಾರಣ ಜಾತ್ರೆಯನ್ನು ದೇವಳದ ಒಳಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯಲ್ಲಿ ಕಟ್ಟೆ ಪೂಜೆ ಸ್ವೀಕರಿಸುವ ಪದ್ಧತಿ ಸೀಮೆಯಲ್ಲಿ ಅನಾದಿ ಕಾಲದಿಂದಲೂ ನಡೆಯುತ್ತಾ ಬರುತ್ತಿದೆ. ಇದನ್ನು ಕೊರೋನಾ ಮುನ್ನೆಚರಿಕೆಯನ್ನು ಗಮನದಲ್ಲಿರಿಸಿ ದೇವರ ಕಾರ್ಯಕ್ಕೆ ಚ್ಯುತಿಬಾರದಂತೆ ವಾರ್ಷಿಕ ಜಾತ್ರೆಯನ್ನು ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಸಚಿವರಿಗೆ ವ್ಯವಸ್ಥಾಪನಾ ಸಮಿತಿಯ ಪರವಾಗಿ ಮನವರಿಕೆ ಮಾಡಿದರು.

Advertisement

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಯಾವುದೇ ರೀತಿಯಲ್ಲಿ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುಪಾಡಿನಂತೆ ಜಾತ್ರೆಯನ್ನು ನಡೆಸಲಾಗುವುದು ಎಂದು ಸಚಿವರಲ್ಲಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ನಗರಸಭಾಧ್ಯಕ್ಷ ಕೆ. ಜೀವಂಧರ್ ಜೈನ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಸುಧಾ ಎಸ್ ರಾವ್, ಬಿ.ಐತ್ತಪ್ಪ ನಾಯ್ಕ್, ರಾಮ್‌ದಾಸ್ ಗೌಡ, ರಾಮಚಂದ್ರ ಕಾಮತ್, ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ಪ್ರಧಾನ ಅರ್ಚಕ ವಿ.ಎಸ್ ಭಟ್, ವಸಂತ ಕೆದಿಲಾಯ, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ವಿಶ್ವನಾಥ ಕುಲಾಲ್, ಜೀವನ್ ಮತ್ತಿತರರು ಉಪಸ್ಥಿತರಿದ್ದರು.

Advertisement
Previous Post

ಕುಡುಕನ ಅವಾಂತರಕ್ಕೆ ಒಂದೇ ಕುಟುಂಬದ ಆರು ಜನ ಸಜೀವ ದಹನ : ಮಡಿಕೇರಿಯಲ್ಲೊಂದು ಹೃದಯ ವಿದ್ರಾವಕ ಘಟನೆ

Next Post

(ಏ.4) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆ ಸ್ವಚ್ಚತಾ ಕಾರ್ಯ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

March 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page