ಪುತ್ತೂರು: ಶ್ರೀ ವಿಷ್ಣು ಯುವಕ ಮಂಡಲ (ರಿ.) ಕೆಮ್ಮಾಯಿ, ಮೊಸರು ಕುಡಿಕೆ ಉತ್ಸವ ಕೆಮ್ಮಾಯಿ ಇವುಗಳ ಜಂಟಿ ಸಹಯೋಗದೊಂದಿಗೆ 5ನೇ ವರ್ಷದ ‘ಮೊಸರು ಕುಡಿಕೆ’ ಉತ್ಸವ ಆ.28 ರಂದು ಓಂ ಅಶ್ವತ್ಥಕಟ್ಟೆ ಬಳಿ ನಡೆಯಲಿದೆ.
ವಿವಿಧ ಆಟೋಟ ಸ್ಪರ್ಧೆಗಳ ಜೊತೆ ಮಡಿಕೆ ಹೊಡೆಯುವ ಕಾರ್ಯಕ್ರಮವು ನಡೆಯಲಿದ್ದು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























