Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

    ನನ್ನ ಸ್ನೇಹಿತೆ ಜತೆಗೂ ಸೇರು: ಪತ್ನಿಯ ವಿಕೃತ ಲೈಂಗಿಕ ಬೇಡಿಕೆಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2022 : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

September 8, 2022
in ಪುತ್ತೂರು, ಶಿಕ್ಷಣ
0
ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ-ನೀಟ್ 2022 : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2022ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Advertisement
Advertisement
Advertisement

ಮನ್ವಿತ ಎನ್ ಪಿ(ಕಾಸರಗೋಡಿನ ನೀರ್ಚಾಲಿನ ಪುರುಷೋತ್ತಮ ಶರ್ಮ ಮತ್ತು ಸುಮಾ ದಂಪತಿ ಪುತ್ರಿ) ನೀಟ್ ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 553 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 46928 ನೇ ರ‍್ಯಾಂಕ್, ಕೆಟಗರಿ ವಿಭಾಗದಲ್ಲಿ 18052 ನೇ ರ‍್ಯಾಂಕ್ ಗಳಿಸಿದ್ದಾರೆ. ಈಕೆ 2021-22 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ನಾಲ್ಕನೇ ರ‍್ಯಾಂಕ್ ಪಡೆದಿದ್ದರು.

ವಿನೀತ್ ಜೆ(ಪುತ್ತೂರಿನ ಜಯಂತ ಮತ್ತು ಸರೋಜಿನಿ ಎನ್ ದಂಪತಿ ಪುತ್ರ) 548 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 50369 ನೇ ರ‍್ಯಾಂಕ್ ಹಾಗೂ ಕೆಟಗರಿ ವಿಭಾಗದಲ್ಲಿ 22407 ನೇ ರ‍್ಯಾಂಕ್, ಸಾತ್ವಿಕ್ ಶಿವಾನಂದ್(ಸುಳ್ಯದ ಶ್ರೀರಾಮ ಪಿ ಸಿ ಮತ್ತು ಶಿಲ್ಪಾ ಪಿ. ಎಸ್ ದಂಪತಿ ಪುತ್ರ) 528 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 63498 ನೇ ರ‍್ಯಾಂಕ್ ಹಾಗೂ ಕೆಟಗರಿ ವಿಭಾಗದಲ್ಲಿ 23754ನೇ ರ‍್ಯಾಂಕ್.

Advertisement

ಶ್ರೀನಿಧಿ ಐ(ಕಾಸರಗೊಡಿನ ಪೆರ್ಲದ ಹರೀಶ್ ಐ ಮತ್ತು ಜಯಪ್ರದ ಕೆ ದಂಪತಿ ಪುತ್ರ) 509 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 77394 ನೇ ರ‍್ಯಾಂಕ್ ಹಾಗೂ ಕೆಟಗರಿ ವಿಭಾಗದಲ್ಲಿ 28466 ನೇ ರ‍್ಯಾಂಕ್, ಸ್ತುತಿ ಎಂ. ಎಸ್(ಪುತ್ತೂರಿನ ನೆಹರೂನಗರದ ಶ್ರೀಕೃಷ್ಣ ಗಣರಾಜ್ ಭಟ್ ಮತ್ತು ಸೌಮ್ಯ ಎಂ ದಂಪತಿ ಪುತ್ರಿ) 488 ಅಂಕಗಳನ್ನು ಪಡೆದು ಅಖಿಲ ಭಾರತ ಮಟ್ಟದಲ್ಲಿ 93373 ನೇ ರ‍್ಯಾಂಕ್ ಹಾಗೂ ಕೆಟಗರಿ ವಿಭಾಗದಲ್ಲಿ 33632 ನೇ ರ‍್ಯಾಂಕ್, ಶ್ರೇಯಸ್ ಕಮಲ್ 454 ಅಂಕಗಳನ್ನು ಪಡೆದು ಕೆಟಗರಿ ವಿಭಾಗದಲ್ಲಿ 40040 ನೇ ರ‍್ಯಾಂಕ್, ಕೆ. ಎ. ಅನನ್ಯ 430 ಅಂಕಗಳನ್ನು ಪಡೆದು ಕೆಟಗರಿ ವಿಭಾಗದಲ್ಲಿ 50078ನೇ ರ‍್ಯಾಂಕ್ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Advertisement
Advertisement
Previous Post

ಕೆಲಸದ ವೇಳೆ ವಿದ್ಯುತ್ ಸ್ಪರ್ಶ : ಬಂಟ್ವಾಳ ಮೂಲದ ವ್ಯಕ್ತಿ ಕೇರಳದಲ್ಲಿ ಸಾವು..!!

Next Post

ಪುತ್ತೂರು: ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಓಣಂ ಆಚರಣೆ

OtherNews

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

March 30, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
ಮಂಗಳೂರು

March 28, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page