Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕನ್ನಡದಲ್ಲಿದ್ದ ಕಾರಣಕ್ಕೆ ಚೆಕ್​​ ತಿರಸ್ಕಾರ: ಬ್ಯಾಂಕ್​ಗೆ 85 ಸಾವಿರ ರೂ. ದಂಡ..!!!

September 9, 2022
in ರಾಜ್ಯ
0
ಕನ್ನಡದಲ್ಲಿದ್ದ ಕಾರಣಕ್ಕೆ ಚೆಕ್​​ ತಿರಸ್ಕಾರ: ಬ್ಯಾಂಕ್​ಗೆ 85 ಸಾವಿರ ರೂ. ದಂಡ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಧಾರವಾಡ: ಕನ್ನಡದಲ್ಲಿದ್ದ ಕಾರಣಕ್ಕೆ ಬ್ಯಾಂಕ್ ಚೆಕ್​ನ್ನು ಅಮಾನ್ಯ ಹಿನ್ನೆಲೆ ಧಾರವಾಡದ ಗ್ರಾಹಕರ ವ್ಯಾಜ್ಯಗಳ ಆಯೋಗ ಬ್ಯಾಂಕ್‌ಗೆ 85,177ರೂ ದಂಡ ವಿಧಿಸಿದೆ.

Advertisement
Advertisement
Advertisement

ಧಾರವಾಡದ ವಾದಿರಾಜಾಚಾರ್ಯ ಇನಾಮದಾರ್ ಎಂಬುವವರ ಚೆಕ್​ನ್ನು ಕನ್ನಡದಲ್ಲಿದಿದ್ದಕ್ಕೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಎಸ್‌ಬಿಐ ಬ್ಯಾಂಕ್​ ತಿರಸ್ಕರಿತ್ತು. ಚೆಕ್ ಮೂಲಕ ವಾದಿರಾಜಾಚಾರ್ಯ ವಿದ್ಯುತ್ ಬಿಲ್ ಪಾವತಿ ಮಾಡಿದ್ದು, 6000 ರೂ. ಎಂದು ಕನ್ನಡದಲ್ಲಿ ಬರೆದು ಚೆಕ್ ನೀಡಲಾಗಿದೆ.

ಕನ್ನಡದ ಅಂಕಿಗಳು ತಿಳಿಯದ ಕಾರಣ ಚೆಕ್ ಅಮಾನ್ಯ ಮಾಡಲಾಗಿದೆ. ಇದರಿಂದ ವಿದ್ಯುತ್ ಬಿಲ್ ಬಾಕಿ ಉಳಿದಿದ್ದು, ಧಾರವಾಡದ ಕಲ್ಯಾಣ ನಗರ 2ನೇ ಕ್ರಾಸ್‌ನಲ್ಲಿನ ಮನೆಯ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಚೆಕ್‌ ಮುಖಾಂತರ ವಿದ್ಯುತ್ ಬಿಲ್ ತುಂಬದಂತೆ ಹೆಸ್ಕಾಂ ನಿರ್ಬಂಧ‌ ಹೇರಿದ್ದು, ನೊಂದ ವಾದಿರಾಜಾಚಾರ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದಾರೆ.

Advertisement
Advertisement

8 ತಿಂಗಳ ವಿಚಾರಣೆ ಬಳಿಕ ಗೆಲುವು..:

ಇದು ಕನ್ನಡಕ್ಕಾದ ಅವಮಾನ ಅಂತಾ ಕಾನೂನು ಹೋರಾಟ ಮಾಡಿದ್ದ ವಾದಿರಾಜಾಚಾರ್ಯ ವೃತ್ತಿಯಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದಾರೆ. ಆದರೆ ಎಲ್ಲ ವ್ಯವಹಾರಕ್ಕೂ ಕನ್ನಡ ಬಳಕೆ ಮಾಡುತ್ತಿದ್ದು, ಕನ್ನಡಕ್ಕಾಗಿ ಕಾನೂನು ಹೋರಾಟ ಮಾಡಿ ಕೊನೆಗೆ 8 ತಿಂಗಳ ವಿಚಾರಣೆ ಬಳಿಕ ಗೆಲುವು ಸಾಧಿಸಿದ್ದಾರೆ.

ಕನ್ನಡ ಕಡೆಗಣಿಸೋ ಬ್ಯಾಂಕ್‌ಗಳಿಗೆ ಈ ತೀರ್ಪು ಎಚ್ಚರಿಕೆ ಗಂಟೆಯಾಗಬೇಕು. ನಾನು ಇಂಗ್ಲಿಷ್ ಉಪನ್ಯಾಸಕನಾಗಿದ್ದರು, ಕನ್ನಡ ನಮ್ಮ ಆಡಳಿತ ಭಾಷೆ. ಕನ್ನಡಿಗರಾಗಿ ಕನ್ನಡ ಬಳಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

Advertisement
Previous Post

ಮಾಣಿಲ: ಕೊಮ್ಮುಂಜೆ ವೆಂಕಪ್ಪ ನಾಯ್ಕ ರವರಿಗೆ ನುಡಿನಮನ

Next Post

ವಿಟ್ಲ: ಅಪಾಯದಂಚಿನಲ್ಲಿ ಜಠಾಧಾರಿ-ಕೋಟಿಕೆರೆ ಸಂಪರ್ಕದ ರಸ್ತೆ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page