Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ
ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

September 11, 2022
in ಪುತ್ತೂರು
0
ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಬೆಂಗಳೂರಿನ ಸಾಂದೀಪನಿ ವಿದ್ಯಾ ಭವನದಲ್ಲಿ
ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯ ತರುಣ ವರ್ಗದ ಬಾಲಕರ ಹಾಗೂ
ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರ
ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

ವೈಯಕ್ತಿಕ ವಿಭಾಗದ ಯೋಗಾಸನ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ(ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.

ರಿಧಮಿಕ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ
ವಿಭಾಗದ ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್
ಮತ್ತು ನಳಿನಿ ದಂಪತಿ ಪುತ್ರ) ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisement
Advertisement

ಬಾಲಕಿಯರ ವಿಭಾಗದ ತಂಡದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ
ವಿಭಾಗದ ಸಾಗರಿ ಎನ್ ರೈ(ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ), ದೀಕ್ಷಾ ಕೆ(ಪುಣಚದ ಕೃಷ್ಣಪ್ಪ
ಪೂಜಾರಿ ಮತ್ತು ಮಲ್ಲಿಕಾ ದಂಪತಿ ಪುತ್ರಿ), ನಿಧಿ ಎಂ. ಎಸ್( ಬೆಳ್ಳಿಪ್ಪಾಡಿಯ ಶ್ರೀಧರ ಮತ್ತು ಶಶಿಕಲಾ ದಂಪತಿ ಪುತ್ರಿ) ವಾಣಿಜ್ಯ ವಿಭಾಗದ ಸಿಂಚನಾ ಎ(ಕಾಣಿಯೂರಿನ ದಾಮೋದರ ಗೌಡ ಮತ್ತು ಹೇಮಲತಾ ದಂಪತಿ ಪುತ್ರಿ) ಮತ್ತು ಅನುಜ್ಞಾ ಕೆ
(ದರ್ಬೆಯ ಕುಶಾಲಪ್ಪ ಗೌಡ ಮತ್ತು ಪ್ರೇಮಾ ದಂಪತಿ ಪುತ್ರಿ) ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ನವೆಂಬರ್ 30 ರಂದು ಸೂರತ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ
ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ
ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

Advertisement
Previous Post

ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Next Post

ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿರುವ ಮಹಿಳೆಗೆ ಸಹಕಾರ : ನೆಕ್ಕಿಲಾಡಿ ಬಿತಲಾಪು ಪರಿಸರದಲ್ಲಿ ಸಮಸ್ಯೆ ಎದುರಿಸುತ್ತಿರುವ ಇತರ ಕುಟುಂಬಗಳಿಗೂ ಸಹಾಯಹಸ್ತದ ಭರವಸೆ ನೀಡಿದ ‘ಅಶೋಕ್ ರೈ ಕೋಡಿಂಬಾಡಿ’..

OtherNews

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page