Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಕಾರು ಪಾರ್ಕ್ ಮಾಡಿದ ವಿಚಾರ : ಹೋಟೆಲ್ ವ್ಯವಸ್ಥಾಪಕನಿಗೆ ಪುತ್ತೂರು ನಿವಾಸಿಯಿಂದ ಹಲ್ಲೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಸೀಡ್ಸ್ ಆಫ್ ಹೋಪ್ ಸಂಸ್ಥೆಯ ನೇತೃತ್ವದಲ್ಲಿ, ಮುಳಿಯ ಫೌಂಡೇಶನ್ ನ ಪ್ರಯೋಜಕತ್ವದಲ್ಲಿ ಕೇಶದಾನ ಶಿಬಿರ

September 17, 2022
in ಪುತ್ತೂರು, ಮಂಗಳೂರು
0
ಸೀಡ್ಸ್ ಆಫ್ ಹೋಪ್ ಸಂಸ್ಥೆಯ ನೇತೃತ್ವದಲ್ಲಿ, ಮುಳಿಯ ಫೌಂಡೇಶನ್ ನ ಪ್ರಯೋಜಕತ್ವದಲ್ಲಿ ಕೇಶದಾನ ಶಿಬಿರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕ್ಯಾನ್ಸರ್ ರೋಗ ಚಿಕಿತ್ಸೆಯಿಂದ ತಲೆ ಕೂದಲನ್ನು ಕಳೆದುಕೊಂಡ, ಆರ್ಥಿಕ ಸಂಕಷ್ಟದಲ್ಲಿರುವ ರೋಗಿಗಳಿಗೆ ಆಶಾಕಿರಣವಾಗಿ ವಿಗ್‌ಗಳನ್ನು ತಯಾರಿಸಿ ಉಚಿತವಾಗಿ ನೀಡಿ, ಅವರಲ್ಲಿ ಮಂದಹಾಸ ಹಾಗೂ ಮನೋಧೈರ್ಯ ಮೂಡಿಸುವ ನಿಟ್ಟಿನಲ್ಲಿ ಹೆಜ್ಜೆಯಿಡುತ್ತಿರುವ ಸಾಮಾಜಿಕ ಕಳಕಳಿಯ ಸಂಸ್ಥೆ ಸೀಡ್ಸ್ ಆಫ್ ಹೋಪ್.

Advertisement
Advertisement
Advertisement

ಮೂಲತಃ ಪುತ್ತೂರಿನ ಪ್ರಸಕ್ತ ಮಂಗಳೂರಿನ ಶಕ್ತಿ ಪಿ.ಯು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಆದ್ಯ ಸುಲೋಚನಾ ಇವರ ಮುಂದಾಳತ್ವದಲ್ಲಿ 9 ಮಂದಿ ವಿದ್ಯಾರ್ಥಿಗಳಿಂದ ಪುತ್ತೂರಿನಲ್ಲಿ 2020ರಲ್ಲಿ ಆರಂಭಗೊಂಡು, ಮುನ್ನಡೆಯುತ್ತಿರುವ ಸೀಡ್ಸ್ ಆಫ್ ಹೋಪ್ ಸಂಸ್ಥೆಯಲ್ಲಿ 14 ಮಂದಿ ಸದಸ್ಯರಿದ್ದಾರೆ.

ಸೀಡ್ಸ್ ಆಫ್ ಹೋಪ್ ಸಂಸ್ಥೆಯ ನೇತೃತ್ವದಲ್ಲಿ ಮುಳಿಯ ಫೌಂಡೇಶನ್‌ನ ಪ್ರಾಯೋಜಕತ್ವದಲ್ಲಿ, ಮಂಗಳೂರು ನಗರದ ಶಕ್ತಿ ಪಿ.ಯು. ಕಾಲೇಜಿನ ಸಹಯೋಗದಲ್ಲಿ, ಜೆ.ಸಿ.ಐ. ರೆಡ್‌ಕ್ರಾಸ್ ಸೊಸೈಟಿ ಮಂಗಳೂರು, ದ ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಮತ್ತು ಲೇಡಿಸ್ ಬ್ಯೂಟಿಪಾರ್ಲರ್ ಅಸೋಸಿಯೆಶನ್ ಮಂಗಳೂರು ಇವರೆಲ್ಲರ ಸಹಭಾಗಿತ್ವದಲ್ಲಿ, ಶಕ್ತಿ ಪಿ.ಯು ಕಾಲೇಜಿನ ರೇಷ್ಮಾ ಮೆಮೋರಿಯಲ್ ಅಡಿಟೋರಿಯಮ್‌ನಲ್ಲಿ ಸೆ.11ರಂದು ಕೇಶದಾನ ಶಿಬಿರ ಆಯೋಜಿಸಲಾಗಿತ್ತು.

Advertisement
Advertisement

ಕ್ಯಾನ್ಸರ್‌ನೊಂದಿಗೆ ಹೋರಾಡಿ, ಗುಣಮುಖರಾಗಿರುವ, ಹಿಪ್ – ಹಿಪ್ – ಹುರ್ರೇ ಕಿಡ್ಸ್ ಸಂಸ್ಥೆಯ ಸ್ಥಾಪಕರಾದ ವಂದನಾ ಕಾಮತ್‌ ರವರು ದೀಪೋಜ್ವಲನೆಯ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಪ್ರಸಿದ್ಧ ಆಂಕಾಲಜಿಸ್ಟ್ , ಫಾದರ್‌ಮುಲ್ಲರ್ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಆಂಕಾಲಜಿಸ್ಟ್ ವಿಭಾಗದ ಮುಖ್ಯಸ್ಥರಾದ ಡಾ. ರೋಹನ್ ಚಂದ್ರ ಗಟ್ಟಿ ಮುಖ್ಯ ಅಭ್ಯಾಗತರಾಗಿದ್ದರು. ಶಕ್ತಿ ಪಿಯು ಕಾಲೇಜಿನ ಮುಖ್ಯ ಸಲಹೆಗಾರ ರಮೇಶ್ ಕೆ ಅಧ್ಯಕ್ಷತೆ ವಹಿಸಿದ್ದರು. ಮುಳಿಯ ಫೌಂಡೇಶನ್‌ನ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ, ಜೇಸಿ ಹೆಚ್‌ಜಿಎಫ್ ಸುಮನಾ ಪೊಳಲಿ (ಅಧ್ಯಕ್ಷರು ಮಂಗಳೂರು ಸ್ಫೂರ್ತಿ), ಬಬಿತ ಯು ಶೆಟ್ಟಿ (ಅಧ್ಯಕ್ಷರು ಲೇಡಿಸ್ ಬ್ಯೂಟಿ ಅಸೋಸಿಯೇಶನ್, ಮಂಗಳೂರು) ಮತ್ತು ಶೀತಲ್ ಕರ್ಕೆರಾ (ಸಂಪಾದಕರು ಇನ್ನರ್ ವೀಲ್ ಮಂಗಳೂರು ದಕ್ಷಿಣ) ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಈ ಸಾಮಾಜಿಕ ಕಳಕಳಿಯನ್ನು ಹಾಗೂ ಕಾರ್ಯವನ್ನು ಗಣ್ಯರೆಲ್ಲರು ಶ್ಲಾಘಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೇಶದಾನ ಶಿಬಿರ ನಡೆಯಿತು. ಮಂಗಳೂರಿನ ಆಸುಪಾಸಿನ 72 ಮಂದಿ ದಾನಿಗಳು ತಮ್ಮ ಕೇಶದಾನವನ್ನು ಮಾಡಿದರು. ಲೇಡಿಸ್ ಬ್ಯೂಟಿ ಅಸೋಸಿಯೆಶನ್‌ನ ಸದಸ್ಯರು ದಾನಿಗಳ ಕೇಶವನ್ನು ಅಚ್ಚುಕಟ್ಟಾಗಿ ಸಂಗ್ರಹಿಸಿದರು. ಆದ್ಯ ಸುಲೋಚನ ಮುಳಿಯ ಸ್ವಾಗತಿಸಿ, ಕುಮುದಾ ವಂದಿಸಿದರು. ಹಿಮಾನಿ ಕಾವೇರಮ್ಮ ನಿರ್ವಹಿಸಿದರು. ಸೀಡ್ಸ್ ಆಫ್ ಹೋಪ್‌ನ ಮುಂದಾಳು ಆದ್ಯ ಸುಲೋಚನ ಮುಳಿಯ, ಸದಸ್ಯರಾದ ಕನ್ಯಾ ಶೆಟ್ಟಿ, ಶ್ರೀಲತಾ ಕಾಮತ್, ಹಿಮಾನಿ ಕಾವೇರಮ್ಮ, ಕುಮುದ, ಪ್ರದ್ಯುಮ್ನ ಡಿ ರಾವ್, ಸುಜ್ಞಾನ ಕೃಷ್ಣ, ದರ್ಶಿನಿ, ಶ್ರಿಯಾಂಕ, ರೋಚನ್, ಚಿರತೇಜ್, ಶ್ರುಷ್ಟಿ, ವಿಷ್ಣು ತೇಜಸ್, ತನ್ಮಯ್, ಶರಣ್, ಮಾಯಾಂಕ್, ಗ್ಲೋರಿ, ಅಮೋಫ್ ಈ ಎಲ್ಲಾ ವಿದ್ಯಾರ್ಥಿಗಳು ಈ ಶಿಬಿರವನ್ನು ಆಯೋಜಿಸಿದ್ದರು.

ಕನಿಷ್ಟ 15 ಇಂಚು ಉದ್ದದ, ಆರೋಗ್ಯಕರ ಕೇಶರಾಶಿಯನ್ನು ಹೊಂದಿದವರು ಸೀಡ್ಸ್ ಆಫ್ ಹೋಪ್ ಸಂಸ್ಥೆಗೆ ತಮ್ಮ ಕೇಶವನ್ನು ದಾನ ಮಾಡಬಹುದು. ಬಣ್ಣ ಮಾಡಿದ ಕೇಶವನ್ನು ಸಹ ದಾನ ಮಾಡಬಹುದು. ಸ್ವತಃ ಅಥವಾ ಬ್ಯೂಟಿ ಪಾರ್ಲರ್ ನವರ ಸಹಾಯದಿಂದ ಕತ್ತರಿಸಲ್ಪಟ್ಟ ಕೇಶವನ್ನು ದಾನ ಮಾಡಬಹುದಾಗಿದೆ. ಒಂದು ವಿಗ್ ತಯಾರಿಸಲು 8 ರಿಂದ 12 ಮಂದಿಯ ಕೇಶ ಹಾಗೂ ವಿಗ್ ತಯಾರಿಕೆಗೆ ರೂ 8000/- ದಿಂದ ರೂ 10,000/- ವೆಚ್ಚ ಅಂದಾಜಿಸಲಾಗಿದೆ. ದಾನಿಗಳು ಕೇಶ ಹಾಗೂ ಧನ ದೇಣಿಗೆಯನ್ನು ನೀಡಬಹುದು. ಸೀಡ್ಸ್ ಆಫ್ ಹೋಪ್ ಈಗಾಗಲೇ ಕೆಲವು ಶಿಬಿರಗಳನ್ನು ಆಯೋಜಿಸಿ ಸುಮಾರು 300 ಮಂದಿಯಿಂದ ಸ್ವಚ್ಛ, ಆರೋಗ್ಯಕರ ಕೇಶ ಪಡೆದಿದ್ದು, 15 ವಿಗ್ ತಯಾರಿಸಿ ಆರ್ಥಿಕ ಸಂಕಷ್ಟದಲ್ಲಿರುವ ಕ್ಯಾನ್ಸರ್ ಪೀಡಿತ ಮಹಿಳೆಯರಿಗೆ ಉಚಿತವಾಗಿ ನೀಡಿ ಅವರ ಮುಖದಲ್ಲಿ ನಗು ತರಿಸಿ ಮನೋಧೈರ್ಯವನ್ನು ಹೆಚ್ಚಿಸಿದೆ.

ಕ್ಯಾನ್ಸರ್‌ನ ಬೇಗೆಯಿಂದ ಬಳಲಿ, ಚಿಕಿತ್ಸೆಯಿಂದ ತಲೆ ಕೂದಲು ಕಳೆದುಕೊಂಡ ವ್ಯಕ್ತಿಗಳಿಗೆ, ಮುಂದಿನ ಬಾಳಲ್ಲಿ ಭರವಸೆಯ ನಗು, ಮನಸ್ಸಿನಲ್ಲಿ ಧೈರ್ಯವನ್ನು ತುಂಬುವಂತಹ ಈ ಸದುದ್ದೇಶದ ಕಾರ್ಯದಲ್ಲಿ ಆಸಕ್ತರು ಕೈ ಜೋಡಿಸಿಕೊಳ್ಳಬೇಕೆಂದು ಈ ಉತ್ಸಾಹಿ ವಿದ್ಯಾರ್ಥಿಗಳ ಕೋರಿಕೆಯಾಗಿದೆ.

Advertisement
Previous Post

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇಂಜಿನಿಯರ್ಸ್ ಡೇ ಆಚರಣೆ’

Next Post

ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ – ನಿರ್ಮಲಾ ಸೀತಾರಾಮನ್

OtherNews

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!
Featured

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
Featured

ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಹಕಾರಿ ಸಂಘಕ್ಕೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!
Featured

25 ನೇ ವರ್ಷದ ಸಂಭ್ರಮದಲ್ಲಿ ರತ್ನಶ್ರೀ ಕ್ಯಾಟರರ್ಸ್ & ಅರೇಂಜರ್ಸ್ : (ಫೆ.20) ನೂತನ ಕಚೇರಿ ಶುಭಾರಂಭ..!!

February 18, 2026

Leave a Reply Cancel reply

Your email address will not be published. Required fields are marked *

Recent News

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026
ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

February 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು..!!

February 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page