Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

    ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೋಮುಗಲಭೆಯಲ್ಲಿ ದ.ಕ, ಶಿವಮೊಗ್ಗ ಮುಂದು : ರೌಡಿಸಂನಲ್ಲಿ ಉಡುಪಿ, ಕೋಲಾರಕ್ಕೆ ಅಗ್ರಸ್ಥಾನ..!!!

September 19, 2022
in ರಾಜ್ಯ
0
ಕೋಮುಗಲಭೆಯಲ್ಲಿ ದ.ಕ, ಶಿವಮೊಗ್ಗ ಮುಂದು : ರೌಡಿಸಂನಲ್ಲಿ ಉಡುಪಿ, ಕೋಲಾರಕ್ಕೆ ಅಗ್ರಸ್ಥಾನ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಜ್ಯ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಕೋಮು ಗಲಭೆ ಆಧಾರಿತ 242 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಶಿವಮೊಗ್ಗದ ಜಿಲ್ಲೆಯಲ್ಲಿ 57 ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 46 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮತೀಯ ಗಲಭೆಯಗಳಲ್ಲಿ ಈ ಎರಡು ಜಿಲ್ಲೆಗಳು ಅಗ್ರಸ್ಥಾನವನ್ನು ಪಡೆದುಕೊಂಡಿವೆ. ಉಳಿದಂತೆ ಬಾಗಲಕೋಟೆಯಲ್ಲಿ 26, ದಾವಣಗೆರೆ 18, ಹಾವೇರಿ 18 ಪ್ರಕರಣಗಳ ದಾಖಲಾದರೆ ಕಲಬುರಗಿ, ರಾಮನಗರ, ಮಂಡ್ಯ, ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಗಳು ಮತೀಯ ಪ್ರಕರಣಗಳಿಂದ ದೂರ ಉಳಿದಿವೆ.

Advertisement
Advertisement
Advertisement

ರೌಡಿಸಂನಲ್ಲಿ ಉಡುಪಿ, ಕೋಲಾರ ಮುಂದು

ಇದೊಂದು ಕಡೆಯಾದರೆ, ಮತ್ತೊಂದೆಡೆಯಲ್ಲಿ ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು, ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೌಡಿಸಂ ಆಧಾರಿತ ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ 431 ಪ್ರಕರಣಗಳು ದಾಖಲಾದರೆ, ಕೋಲಾರದಲ್ಲಿ165, ದಕ್ಷಿಣ ಕನ್ನಡ 152 ಪ್ರಕರಣಗಳು ದಾಖಲಾಗಿವೆ. ಇನ್ನು, ಬೆಂಗಳೂರು ನಗರ 60, ಕಲಬುರಗಿ 97,ಶಿವಮೊಗ್ಗದಲ್ಲಿ 156 ಪ್ರಕರಣಗಳು ದಾಖಲುಗೊಂಡಿವೆ.

Advertisement
Advertisement

ಮೂರು ವರ್ಷಗಳಲ್ಲಿ 4 ಮತೀಯ ಕೊಲೆ

ಇನ್ನು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ನಾಲ್ಕು ಮತೀಯ ಆಧಾರಿತ ಕೊಲೆ ಪ್ರಕರಣಗಳು ನಡೆದಿವೆ. ಮಂಗಳೂರು ನಗರದಲ್ಲಿ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಗದಗ ( ನರಗುಂದ)ದಲ್ಲಿ 1 ಹಾಗೂ ಶಿವಮೊಗ್ಗದಲ್ಲಿ 1 ಪ್ರಕರಣಗಳು ನಡೆದಿವೆ. ಕೋಮು ಸಂಘರ್ಷದಲ್ಲಿ ಹಾನಿ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ 31 ಪ್ರಕರಣಗಳು ವರದಿಯಾಗಿವೆ.

ಗಲಭೆಯಲ್ಲಿ 380 ಪೊಲೀಸರಿಗೂ ದೈಹಿಕ ಹಾನಿ

ಇನ್ನು ಗಲಭೆ, ಕೋಮು ಸಂಘರ್ಷಗಳನ್ನು ನಿಯಂತ್ರಣ ಮಾಡಬೇಕಾದ ಪೊಲೀಸರಿಗೆ ಈ ಸಂದರ್ಭಗಳು ನಿಜಕ್ಕೂ ಸವಾಲಾಗಿವೆ. ಗುಂಪು ಘರ್ಷಣೆಗಳನ್ನು ನಿಯಂತ್ರಣ ಮಾಡುವ ಸಂದರ್ಭದಲ್ಲಿ ಪೊಲೀಸರಿಗೂ ದೈಹಿಕವಾಗಿ ಹಲ್ಲೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಅಧಿಕಾರಿಗಳು ಒಳಗೊಂಡಂತೆ 380 ಪೊಲೀಸರು ದೈಹಿಕವಾಗಿ ಹಾನಿಗೊಳಗಾಗಿದ್ದಾರೆ.

ಈ ಸಂಬಂಧ 2017 ರಲ್ಲಿ 27 ಪ್ರಕರಣ, 2018 – 15, 2019 – 36, 2020 -23, 2021 – 20 2022- 20 ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಅಧಿಕಾರಿಗಳು 107, ಸಬ್ ಇನ್ಸ್ ಸ್ಪೆಕ್ಟರ್‌ – 49 ಹೆಡ್ ಕಾನ್ಸ್‌ಟೇಬಲ್- 96ಹಾಗೂ ಕಾನ್ಸ್ ಟೇಬಲ್ 128 ಮಂದಿ ದೈಹಿಕವಾಗಿ ಹಲ್ಲೆಗೊಳಗಾಗಿದ್ದಾರೆ. ಪೊಲೀಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರಗೆ 3,489 ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ 802, ದಾವಣಗೆರೆಯಲ್ಲಿ 465, ಮಂಗಳೂರಿನಲ್ಲಿ 501 ಹಾಗೂ ಬೆಂಗಳೂರು ನಗರದಲ್ಲಿ 493 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಕೋಮುಗಲಭೆಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹಲವು ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳುತ್ತಿದೆ. ಆದರೆ ಮತೀಯ ಆಧಾರಿತ ಗಲಭೆಗಳಿಗೆ ಬ್ರೇಕ್ ಬೀಳುತ್ತಿಲ್ಲ. ಇನ್ನೇನು ವಿಧಾನಸಭೆ ಚುನಾವಣೆ ರಾಜ್ಯದಲ್ಲಿ ನಡೆಯಲಿದೆ. ಇಂತಹ ಸಂದರ್ಭದಲ್ಲಿ ಧರ್ಮದ ಆಧಾರಿತವಾಗಿ ಗಲಭೆಗಳು ನಡೆಯುವ ಆತಂಕವೂ ಎದುರಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೂ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.

Advertisement
Previous Post

ವಿಟ್ಲ: ದ.ಕ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸಾರ್ವಜನಿಕ ಉಚಿತ ವೈದ್ಯಕೀಯ ಶಿಬಿರ

Next Post

ಮೂಡಬಿದ್ರೆ ಆ್ಯಂಬುಲೆನ್ಸ್ ಡ್ರೈವರ್ ನ ಸಾಹಸಗಾಥೆ : 2700 ಕಿ.ಮೀ. ದೂರದ ಯುಪಿಗೆ 40 ಗಂಟೆಯಲ್ಲಿ ತಲುಪಿದ..!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page