Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಬೋಳಂತೂರು ನಿವಾಸಿ ಮಹಮ್ಮದ್ ತಪ್ಸೀರ್ ಬಂಧನ :; ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರು ಪೊಲೀಸರ ವಶಕ್ಕೆ.!!

September 22, 2022
in Featured, ಬಂಟ್ವಾಳ, ರಾಜ್ಯ
0
ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಬೋಳಂತೂರು ನಿವಾಸಿ ಮಹಮ್ಮದ್ ತಪ್ಸೀರ್ ಬಂಧನ :; ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರು ಪೊಲೀಸರ ವಶಕ್ಕೆ.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ರಾಜ್ಯದಲ್ಲಿ ಸಂಚಲನ ಮೂಡಿಸಿದ ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement

ಬೋಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಪ್ಸೀರ್ ಎಂಬಾತನ್ನು ಪೊಲೀಸರು ದೀರ್ಘಕಾಲದ ವಿಚಾರಣೆ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಬೊಳಂತೂರು ನಿವಾಸಿ ಮಹಮ್ಮದ್ ತಪ್ಸೀರ್ ಎಂಬಾತನನ್ನು ಬಂಟ್ವಾಳ , ವಿಟ್ಲ ಪೊಲೀಸರು ಇಂದು ಸುಮಾರು 11.35 ರ ವೇಳೆ ವಶಕ್ಕೆ ಪಡೆದುಕೊಂಡು ಬಂಟ್ವಾಳಕ್ಕೆ ಕರೆತಂದಿದ್ದಾರೆ. ಆ ಬಳಿಕ ರಾಜ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement
Advertisement

ಕಳೆದ ವರ್ಷ ಬೆಂಗಳೂರಿನ ಕೆ.ಜೆ.ಡಿ.ಜೆ.ಹಳ್ಳಿಯಲ್ಲಿ ಅಖಂಡ ಶ್ರೀನಿವಾಸ ಅವರ ಮನೆಗೆ ದಾಂಧಲೆ ನಡೆಸಿ ಆ ಬಳಿಕ ಪೊಲೀಸ್ ಠಾಣೆಗೆ ನುಗ್ಗಿಲು ಪ್ರಯತ್ನಿಸಿ ಸಾಕಷ್ಟು ಹಾನಿ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರ ತಂಡ ತನಿಖೆ ನಡೆಸುತ್ತಿತ್ತು.ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ತಪ್ಸೀರ್ ಕೂಡ ಭಾಗಿಯಾಗಿದ್ದ ಎಂಬ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದೆ.

ಕೆ.ಜೆ.ಹಳ್ಳಿ ಡಿ.ಜೆ ಹಳ್ಳಿ ಪ್ರಕರಣಕ್ಕೆ ಆರಂಭದಲ್ಲಿ ಯೋಜನೆ ರೂಪಿಸಿದ ತಂಡದ ಜೊತೆಗೆ ಈತ ನಿರಂತರವಾಗಿ ಸಂಪರ್ಕವನ್ನು ಇರಿಸಿಕೊಂಡಿದ್ದ ಎಂಬ ಆರೋಪದಲ್ಲಿ ಈತನ ಮನೆಗೆ ದಾಳಿ ನಡೆಸಲಾಗಿದೆ.

ತಪ್ಸೀರ್ ಪಿ.ಎಫ್.ಐ‌.ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದ ಈತ ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತಿಸಿ ಕೊಂಡಿದ್ದ ಎನ್ನಲಾಗಿದೆ. ಪ್ರಸ್ತುತ ಈತ ಉದ್ಯಮ ನಡೆಸುತ್ತಿದ್ದು, ಬೋಳಂತರಿನಲ್ಲಿ ವಾಸವಾಗಿದ್ದ.

ಬಂಟ್ವಾಳ ಹಾಗೂ ವಿಟ್ಲ ಪೋಲಿಸರ ತಂಡ ಮುಂಜಾನೆ ಮೂರು ಗಂಟೆಗೆ ರಾಜ್ಯದ ಪೊಲೀಸರು ನೀಡಿದ ವಿಳಾಸದಂತೆ ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದಲ್ಲಿರುವ ಈತನ ದೊಡ್ಡಪ್ಪ ನ ಮನೆಗೆ ಈತನ ಮನೆ ಎಂದು ತಪ್ಪಾಗಿ ಗ್ರಹಿಸಿ ಮನೆಗೆ ಹೋದಾಗ ಇಲ್ಲಿ ಈತ ಇಲ್ಲ ಬೊಳಂತೂರಿನಲ್ಲಿ ವಾಸವಾಗಿದ್ದಾನೆ. ಆದರೆ ಈತನ ವಿಳಾಸ ಮಾತ್ರ ದೊಡ್ಡಪ್ಪನ ಮನೆಯದ್ದು ನೀಡಿದ್ದ ಎಂಬುದು ಗೊತ್ತಾದ ಬಳಿಕ ರೈಡ್ ಮಾಡಲಾಯಿತು.

ಅಗತ್ಯ ದಾಖಲೆಗಳ ಸಹಿತ ಆರೋಪಿ ಮೊಬೈಲ್ ಜೊತೆ ಮನೆಯವರ ಮೊಬೈಲ್ ಗಳನ್ನು ಪೋಲೀಸರು ‌ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ ನಿರ್ದೇಶನದಂತೆ, ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನದಲ್ಲಿ, ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ಬಂಟ್ವಾಳ ನಗರ ಠಾಣಾ ಪೊಲೀಸ್ಇನ್ಸ್ ಪೆಕ್ಟರ್ ವಿವೇಕಾನಂದ, ಗ್ರಾಮಾಂತರ ಇನ್ಸ್ ಪೆಕ್ಟರ್ ಟಿ.ಡಿ‌.ನಾಗರಾಜ್.ಪಿ ಎಸ್.ಐ.ಗಳಾದ ಅವಿನಾಶ್, ಹರೀಶ್, ಕಲೈಮಾರ್, ಸಂದೀಪ್, ಹಾಗೂ ಸಿಬ್ಬಂದಿ ವರ್ಗ, ಕೆ.ಎಸ್.ಆರ್‌ಪಿ ಪೊಲೀಸರ ತಂಡ ಕಾರ್ಯಚರಣೆ ನಡೆಸಿತ್ತು.

Advertisement
Previous Post

ಮೂರು ದಿನಗಳ ಹಿಂದೆ ಸಭೆ: ಆರು ಕಂಟ್ರೋಲ್‌ ರೂಂ ಓಪನ್‌ : ಪಿಎಫ್‌ಐ, ಎಸ್‌ಡಿಪಿಐ ಮೇಲೆ ಎನ್‌ಐಎ, ಇಡಿ ದಾಳಿಯ ಇನ್‌ಸೈಡ್‌ ಸ್ಟೋರಿ..!!??

Next Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಅತ್ಯುತ್ತಮ ವಲಯ ಪ್ರಶಸ್ತಿ : ಪುತ್ತೂರು ವಲಯಕ್ಕೆ ತೃತೀಯ ಬಹುಮಾನ

OtherNews

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!
Featured

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026

Leave a Reply Cancel reply

Your email address will not be published. Required fields are marked *

Recent News

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page